10:49 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಕಾಶೀ ಮಠಾಧೀಶರ ಚಾತುರ್ಮಾಸ ವ್ರತ: ವಿವಿಧ ಧಾರ್ಮಿಕ – ಸಾಂಸ್ಕ್ರತಿಕ ಕಾರ್ಯಕ್ರಮ

04/06/2022, 11:32

ಮಂಗಳೂರು(reporterkarnataka.com) : ಗೌಡ ಸಾರಸ್ವತ ಸಮಾಜ ಮಂಗಳೂರು ಇದರ ಪ್ರತಿಷ್ಠಿತ ದೇವಳವಾದ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ಕಾಶೀ ಮಠ ಸಂಸ್ಥಾನದ ಪೀಠಾಧಿಪತಿಗಳಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರು  ಶುಭಕೃತ ನಾಮ ಸಂವತ್ಸರದ ಚಾತುರ್ಮಾಸ ವ್ರತ ವನ್ನು ಆಚರಿಸಲಿರುವರು.  

ದಿನಾಂಕ : ೧೮. ೦೭. ೨೦೨೨ ರಿಂದ ಪ್ರಾರಂಭಗೊಳ್ಳಲಿದ್ದು ೪ ತಿಂಗಳ ಪರ್ಯಂತ ವಿವಿಧ ಧಾರ್ಮಿಕ – ಸಾಂಸ್ಕ್ರತಿಕ ಕಾರ್ಯಕ್ರಮಗಳು, 

ಯಜ್ಞ – ಯಾಗಾದಿಗಳು  ಶ್ರೀಗಳವರ ಮಾರ್ಗದರ್ಶನ ಹಾಗೂ ದಿವ್ಯ ಉಪಸ್ಥಿತಿಯಲ್ಲಿ ನೆರವೇರಲಿರುವುದು . ಚಾತುರ್ಮಾಸ ಸಂದರ್ಭದಲ್ಲಿ ನಡೆಯಲಿರುವ ಎಲ್ಲಾ ಧಾರ್ಮಿಕ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮಗಳಲ್ಲಿ ಸಮಾಜ ಬಾಂಧವರು ಪಾಲ್ಗೊಳ್ಳಬೇಕಾಗಿ ಶ್ರೀ ದೇವಳದ ಆಡಳಿತ ಮಂಡಳಿ ಮತ್ತು ಚಾತುರ್ಮಾಸ ಸಮಿತಿ ಪತ್ರಿಕಾ ಪ್ರಕಟಣೆ ಮೂಲಕ ವಿನಂತಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು