9:48 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ 12 ಚಕ್ರದ ಲಾರಿ: ವೀಕೆಂಡ್ ನಲ್ಲಿ ಭಾರಿ ಟ್ರಾಫಿಕ್ ಜಾಮ್ 

05/06/2022, 11:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಸೇರುವ 7ನೇ ತಿರುವಿನಲ್ಲಿ ರಸ್ತೆಯಲ್ಲಿ ಶನಿವಾರ ಟ್ರಾಫಿಕ್ ಜಾಮ್ ಆಗಿ ಸಂಚಾರ ವ್ಯತ್ಯಯ ಉಂಟಾಯಿತು.

12 ಚಕ್ರದ ಲಾರಿಯೊಂದು ತಿರುವಿನಲ್ಲಿ ಕೆಟ್ಟು ನಿಂತ ಪರಿಣಾಮ ಯಾವುದೇ ವಾಹನಗಳು ಚಲಿಸದ ಪರಿಸ್ಥಿತಿ ಉಂಟಾಯಿತು. ವೀಕೆಂಡ್ ಶನಿವಾರ ಆಗಿದ್ದರಿಂದ ಹೆಚ್ಚು ಟ್ರಾಫಿಕ್ ಇದ್ದರಿಂದ ಚಾರ್ಮಾಡಿ ಘಾಟ್ ನಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು.


ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಿಂದ 12 ಚಕ್ರದ ಲಾರಿ ಬಿಟ್ಟ ಪರಿಣಾಮ ಟ್ರಾಫಿಕ್ ಜಾಮ್ ಚಾರ್ಮುಡಿ ಘಾಟ್ ನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧವಿದ್ದರೂ 12 ಚಕ್ರದ ವಾಹನ ಸಂಚಾರದಿಂದ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು