9:34 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಆನ್ಲೈನ್ ಜೂಜಾಟಕ್ಕಾಗಿ ಸಂಬಂಧಿಕರೊಂದಿಗೆ ಸಾಲ: ಹಣ ಮರುಪಾವತಿಸಲಾಗಿದೆ ಯುವತಿ ಆತ್ಮಹತ್ಯೆ

08/06/2022, 08:25

ಚೆನ್ನೈ(reporterkarnataka.com):
ಲಾಕ್ಡೌನ್ ಸಮಯದಲ್ಲಿ ಆನ್ಲೈನ್ ಜೂಜಾಟದ ಗಿಳಿಗೆ ಬಿದ್ದಿದ್ದ ತಮಿಳುನಾಡಿನ ಮಹಿಳೆಯರು, ಅದಕ್ಕಾಗಿ ತನ್ನ ಸಂಬಂಧಿಕರಲ್ಲಿ ಸಾಲ ಪಡೆದುಕೊಂಡು, ಸಾಲ ಮರುಪಾವತಿಸಲಾಗಿದೆ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ತಮಿಳುನಾಡಿನ ಭವಾನಿ (29) ಎಂಬ ಮಹಿಳೆ, ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಪತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ದಂಪತಿಗಳಿಗೆ ಇಬ್ಬರು ಮಕ್ಕಳಿದ್ದಾರೆ. ಮಹಿಳೆ ಲಾಕ್ಡೌನ್ ಸಮಯದಲ್ಲಿ ಆನ್ಲೈನ್ ಜೂಜಾಟದ ಚಟಕ್ಕೆ ಬಿದ್ದು ತನ್ನ ಸಹೋದರಿಯರ ಹತ್ತಿರ ಮೂರು ಲಕ್ಷ ಸಾಲ ಪಡೆದಿದ್ದು, ತನ್ನ ಬಳಿಯಿದ್ದ ಆಭರಣಗಳನ್ನು ಕೂಡ ಮಾರಿಕೊಂಡಿದ್ದರು. ಈ ವಿಷಯವಾಗಿ ಗಂಡ ಎಷ್ಟು ಬುದ್ಧಿ ಹೇಳಿದರೆ ಮಹಿಳೆ ಕೇಳದೆ ಹಣ ಕಳೆದುಕೊಂಡಿದ್ದರು.

ಇದೀಗ ಪಡೆದ ಹಣ ಮರು ಪಾವತಿಸಲಾಗಿದೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು