8:29 PM Monday3 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:… ಸಂವಿಧಾನ ರಕ್ಷಣೆ | ರಾಹುಲ್ ಗಾಂಧಿ, ಸಿದ್ದರಾಮಯ್ಯ ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ:…

ಇತ್ತೀಚಿನ ಸುದ್ದಿ

ಸಂಘಟನೆ ಹೆಸರಲ್ಲಿ ಹಗಲು ದರೋಡೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ: ಕರ್ನಾಟಕ ಜನಜಾಗೃತಿ ವೇದಿಕೆಯ ತಿಲಕ್ ರಾಜ್ ಒತ್ತಾಯ

08/06/2022, 08:36

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಪ್ರತಿಷ್ಠಿತ ಸಂಘಟನೆಗಳ ಹೆಸರಿನಲ್ಲಿ ಅಮಾಯಕರನ್ನು ಟಾರ್ಗೆಟ್ ಮಾಡಿ ಅಂಗನವಾಡಿ ಶಾಲಾ-ಕಾಲೇಜುಗಳು ನ್ಯಾಯಬೆಲೆ ಅಂಗಡಿಗಳು ಸರಕಾರ ಅಧಿಕಾರಿಗಳನ್ನು ಟಾರ್ಗೆಟ್ ಮಾಡಿ ಹಣ ಬೇಡಿಕೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಕರ್ನಾಟಕ ಜನಜಾಗೃತಿ ವೇದಿಕೆ ಸಂಸ್ಥಾಪಕ ನಟ ನಿರ್ದೇಶಕ ತಿಲಕ ರಾಜ್ ಎಚ್ಚರಿಕೆ ನೀಡಿದ್ದಾರೆ.

ಮಾಧ್ಯಮ ಜತೆ ಮಾತನಾಡಿದ ಅವರು, ಪ್ರತಿ ಜಿಲ್ಲೆಯಲ್ಲಿ ಬಡವರನ್ನ ಟಾರ್ಗೆಟ್ ಮಾಡಿಕೊಂಡು ಹಲವಾರು ಯುವಕರನ್ನು ಜೊತೆಗೂಡಿಸಿಕೊಂಡು ಅಮಾಯಕ ಕಾರ್ಯಕರ್ತರು ಸಹಾಯಕರ ಅವರನ್ನೇ ಹಣ ಕೇಳುವುದಾಗಿ ಗಂಭೀರ ಆರೋಪ ರಾಯಚೂರು ಜಿಲ್ಲೆಯಲ್ಲಿ ಕೇಳಿಬರುತ್ತದೆ.ಈ ರೀತಿ
ಭಿಕ್ಷೆ ಬೇಡಿ ತಿನ್ನುವುದನ್ನು ಬಿಡಬೇಕು. ನ್ಯಾಯವಾಗಿ  ದುಡಿದು ತಿನ್ನಬೇಕು. ಅಮಾಯಕರನ್ನು ನಿಂದಿಸಬಾರದು. ನಿಂದಿಸಿದವರ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಖಡಕ್ ಎಚ್ಚರಿಕೆ ನೀಡಿದರು.

ಮುಂದಾದರು ಸಂಘಟನೆಯ ಹೆಸರಲ್ಲಿ ಹಗಲು ದರೋಡೆ ಮಾಡುವುದು ಬಿಡಬೇಕು. ಇಲ್ಲವಾದ ಕಠಿಣ ಕ್ರಮ ಕೈಗೊಂಡು ಅಂಥವರ ವಿರುದ್ಧ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು