8:09 AM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಸೈಕಲ್ ಪ್ರಿಯರಿಗೆ Good News: ಇನ್ಮುಂದೆ ಮೆಟ್ರೋದಲ್ಲಿ ಬೈಸಿಕಲ್  ಕೊಂಡೊಯ್ಯಲು ಪರ್ಮಿಷನ್​

08/06/2022, 20:44

ಬೆಂಗಳೂರು(reporterkarnataka.com):ಸೈಕಲ್ ಪ್ರಿಯರಿಗೆ ಗುಡ್ ನ್ಯೂಸ್ ಬಂದಿದೆ.

ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್​ಸಿಎಲ್​ ಮತ್ತೊಂದು ಒಳ್ಳೆಯ ಸುದ್ದಿ ನೀಡಿದೆ. ಮೆಟ್ರೋದಲ್ಲಿ ಇನ್ಮುಂದೆ ಸೈಕಲ್ ಕೊಂಡೊಯ್ಯಲು ಅನುಮತಿ ದೊರೆತಿದೆ.

ಫೋಲ್ಡಿಂಗ್ ಸೈಕಲ್ ಅನ್ನು ಮೆಟ್ರೋದ ಕೊನೆಯ ಭೋಗಿಯಲ್ಲಿ ಕೊಂಡೊಯ್ಯಲು ಅವಕಾಶ ನೀಡಲಾಗಿದೆ. 60 mm × 45 mm × 25 mm ನ 15 ಕೆಜಿ ತೂಕದವರೆಗಿನ ಸೈಕಲ್ ಕೊಂಡೊಯ್ಯಬಹುದಾಗಿದೆ.

ಸೈಕಲ್​ಗೆ ಯಾವುದೇ ಲಗೇಜ್ ಚಾರ್ಜ್ ಇರೋದಿಲ್ಲ ಇದು ಸಂಪೂರ್ಣ ಉಚಿತವಾಗಿದೆ. ಹಲವು ಸಂಘ ಸಂಸ್ಥೆಗಳಿಂದ ಸೈಕಲ್ ರವಾನಿಸಲು ಅವಕಾಶ ಕೊಡುವಂತೆ ಹಲವು ಬಾರಿ ಮನವಿ ಮಾಡಿದ್ದು, ಇದೀಗ ಫಲಕಾರಿಯಾಗದೆ. ಜೊತೆಗೆ ವಾಯುಮಾಲಿನ್ಯ ಹಾಗೂ ಟ್ರಾಫಿಕ್ ಸಮಸ್ಯೆಗೆ ಈ ಮೂಲಕ ಪರಿಹಾರ ಸಿಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು