5:36 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಚಿರತೆ ಚರ್ಮ ಮಾರಾಟಕ್ಕೆ ಯತ್ನ: 3 ಮಂದಿ  ವಶಕ್ಕೆ; ಅರಣ್ಯ ಸಂಚಾರಿ ದಳದಿಂದ ಮತ್ತೊಂದು ಬೇಟೆ 

09/06/2022, 20:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿರತೆ ಚರ್ಮ ಮಾರಾಟಕ್ಕೆ ಯತ್ನಿಸಿದ ಮೂವರನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. ಇಂದಾವರ ಗ್ರಾಮದ ಬಡಾವಣೆ ಒಂದರ ಮಲ್ನಾಡ್ ಸಮುದಾಯದ ಭವನದ ಬಳಿ ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದೆ .

ಇಂದಾವರದ ಪರ್ವತ ಚಿಕ್ಕಮಗಳೂರಿನ ಎಪಿಎಂಸಿ ಮಾರುಕಟ್ಟೆ ರೈತ  ಕಾಂತರಾಜು ಹಾಗೂ ದಾವಣಗೆರೆ ಜಿಲ್ಲೆಯ ದಿಬ್ಬದಹಳ್ಳಿ ಕುಲುಮೆ ಕೆಲಸಗಾರ ಕೆ ಟಿ ಶ್ರೀನಿವಾಸ್ ಬಂಧಿತರು .

ಇತ್ತೀಚಿನ ಸುದ್ದಿ

ಜಾಹೀರಾತು