7:05 PM Saturday5 - July 2025
ಬ್ರೇಕಿಂಗ್ ನ್ಯೂಸ್
ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು

ಇತ್ತೀಚಿನ ಸುದ್ದಿ

ರಾಜ್ಯಸಭೆ ಚುನಾವಣೆ: ಬಿಜೆಪಿಯ ನಿರ್ಮಲಾ ಸೀತಾರಾಮನ್, ಜಗ್ಗೇಶ್ ಜತೆ 3ನೇ ಅಭ್ಯರ್ಥಿಗೂ ಜಯ

10/06/2022, 22:32

ಬೆಂಗಳೂರು(reporterkarnataka.com):
ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಬಿಜೆಪಿಯ ಮೂವರು ಹಾಗೂ.ಕಾಂಗ್ರೆಸ್ ನ ಒಬ್ಬರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ನಿರ್ಮಲಾ ಸೀತಾರಾಮನ್ 46 ಮತ, ನಟ ಜಗ್ಗೇಶ್ 44 ಹಾಗೂ ಲೇಹರ್ ಸಿಂಗ್ 33 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್ ನಿಂದ ಕಣಕ್ಕೆ ಇಳಿದಿದ್ದಂತ ಮೊದಲ ಅಭ್ಯರ್ಥಿ ಜೈರಾಂ ರಮೇಶ್ 46 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು