7:05 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕೋವಿಡ್ ಹೆಚ್ಚಳ; ಮಾಸ್ಕ್ ಧರಿಸುವುದು ಮತ್ತೆ ಕಡ್ಡಾಯ: ರಾಜ್ಯ ಸರಕಾರ ಅದೇಶ

10/06/2022, 22:37

ಬೆಂಗಳೂರು(reporterkarnataka.com):
ಶಾಪಿಂಗ್ ಮಾಲ್, ಚಿತ್ರ ಮಂದಿರ, ರೆಸ್ಟೋರೆಂಟ್, ಕಚೇರಿ ಕಾರ್ಖಾನೆ ಗಳು, ಶಿಕ್ಷಣ ಸಂಸ್ಥೆಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಸ್ವಂತ ವಾಹನ ಸೇರಿದಂತೆ ಸಾರ್ವಜನಿಕ ವಾಹನಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಗೊಳಿಸಿ‌ ಸರಕಾರ ಅದೇಶಿಸಿದೆ.

ಕೋವಿಡ್-19 ಪ್ರಕರಣಗಳು ಹೆಚ್ಚಳವಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಕುರಿತು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದ್ದು, ರೋಗ ಲಕ್ಷಣ ಇರುವವರನ್ನು ಪ್ರತ್ಯೇಕವಾಗಿ ಮನೆಯಲ್ಲೇ ಪ್ರತ್ಯೇಕವಾಗಿರಲು ಸೂಚನೆ ನೀಡಲಾಗಿದೆ.

ರಾಜ್ಯದಲ್ಲಿ ಶುಕ್ರವಾರ 525 ಹೊಸ ಪ್ರಕರಣಗಳು ವರದಿಯಾಗಿದ್ದು, ಆ ಪೈಕಿ 494 ಬೆಂಗಳೂರಿನಲ್ಲಿ ವರದಿಯಾಗಿದೆ. ಪಾಸಿಟಿವಿಟಿ ದರ 2.31% ಇದ್ದು, 3,177 ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳು ಇದ್ದು, ಆ ಪೈಕಿ ಗರಿಷ್ಠ 3,061 ಬೆಂಗಳೂರಿನಲ್ಲಿಯೇ ಇವೆ

ಇತ್ತೀಚಿನ ಸುದ್ದಿ

ಜಾಹೀರಾತು