7:09 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನ ತಂಡ: ಮೇ ತಿಂಗಳ ಸಹಾಯ ಹಸ್ತ ಐಕಳ ಸದಾನಂದ ಪೂಜಾರಿಗೆ ಹಸ್ತಾಂತರ

11/06/2022, 09:29

ಮೂಡುಬಿದರೆ( reporterkarnataka.com): ಜನ ಸೇವೆಯೆ ಜನಾರ್ಧನ ಸೇವೆ ಎಂಬಂತೆ ಇಂದು ಆರದಿರಲಿ ಬದುಕು ಆರಾಧನ ತಂಡದ  ಮೇ ತಿಂಗಳ ಸಹಾಯ ಹಸ್ತವನ್ನು ದ.ಕ ಜಿಲ್ಲೆಯ ಮಂಗಳೂರಿನ ಐಕಳ ಗ್ರಾಮದ ಸದಾನಂದ ಪೂಜಾರಿ ಅವರ  ಕಷ್ಟವನ್ನು ಅರಿತ ನಮ್ಮ ತಂಡ ಅವರ ಬಾಯಿ ಕ್ಯಾನ್ಸರ್ ಖಾಯಿಲೆಯ ಚಿಕಿತ್ಸೆಗೆ ಅವರ ಮನೆಗೆ ಭೇಟಿ ನೀಡಿ  ಧನಸಹಾಯ ನೀಡಲಾಯಿತು.

ಈ ಸಂದರ್ಭದಲ್ಲಿ ಸದಸ್ಯರಾದ ಪದ್ಮಶ್ರೀ ಭಟ್ ನಿಡ್ಡೋಡಿ, ಅಭಿಷೇಕ್ ಶೆಟ್ಟಿ ಐಕಳ, ದೇವಿಪ್ರಸಾದ್ ಶೆಟ್ಟಿ, ನವೀನ್ ಪುತ್ತೂರು, ಶ್ರೀನಿವಾಸ ಬಜಪೆ,ಲಿಲೇಶ್ ಶೆಟ್ಟಿಗಾರ್,  ಗಣೇಶ್ ಪೈ, ಧನಂಜಯ ಶೆಟ್ಟಿ, ನಾಗರಾಜ ಶೆಟ್ಟಿ ಅಂಬೂರಿ, ಪ್ರಸಾದ್ ನಾಯಕ್ ಉಡುಪಿ, ಬಸವರಾಜ ಮಂತ್ರಿ,ಧೀನ್ ರಾಜ್ ಕೆ, ರಾಮ್ ಪ್ರಸಾದ್,ಪ್ರಭಾಕರ್ ಮಂಗಳೂರು, ವಿವೇಕ್ ಪ್ರಭು ನಿಡ್ಡೋಡಿ,ದಿವಾಕರ ಪೂಜಾರಿ ಮುಂಬಯಿ, ದಿನೇಶ್ ಸಿದ್ದಕಟ್ಟೆ, ರಂಜಿತ್ ಸುವರ್ಣ,ನಿಲೇಶ್ ಕಟೀಲು, ರಾಕೇಶ್ ಪೊಳಲಿ, ಶ್ರೀಕಾಂತ್ ಭಟ್ , ಪ್ರಸನ್ನ ಭಟ್,  ಪ್ರವೀಣ್ ಶೆಟ್ಟಿ, ಶಾರದಾ ಅಂಚನ್  ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು