6:24 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಮೂಡಿಗೆರೆ: ಸಂಬಂಧಿಕರ ಜತೆ ಪೂಜೆಗೆ ತೆರಳಿದ ವ್ಯಕ್ತಿ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

15/06/2022, 14:05

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಪೂಜೆ ಮಾಡಲು ಸಂಬಂಧಿಕರ ಜೊತೆ ಹೋದ ವ್ಯಕ್ತಿಯೊಬ್ಬರು ಕಾಲು ಜಾರಿ ಕೆಳಗೆ ಬಿದ್ದು ಸಾವನ್ನಪ್ಪಿದ  ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಆಲೆಕಾನ್ ಗ್ರಾಮದ ಗುಳಿಗ ದೈವದ ಗುಡಿಯ ಸಮೀಪದಲ್ಲಿ ನಡೆದಿದೆ.

ಬಾಳೂರಿನ ದರ್ಬಾರ್ ಪೇಟೆಯ ಗಾರೆ ಕೆಲಸ ಮಾಡುತ್ತಿದ್ದ 45 ವರ್ಷದ ರಾಜು ಸಾವನ್ನಪ್ಪಿದ ದುರ್ದೈವಿ.

ಇತ್ತೀಚಿನ ಸುದ್ದಿ

ಜಾಹೀರಾತು