4:21 PM Friday22 - August 2025
ಬ್ರೇಕಿಂಗ್ ನ್ಯೂಸ್
ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ! Kodagu | ಸೋಮವಾರಪೇಟೆ: ಯುವಕನ ಆತ್ಮಹತ್ಯೆ; 3 ದಿನಗಳ ಹುಡುಕಾಟದ ಬಳಿಕ ಮೃತದೇಹ… ರಾಜ್ಯದ ಮೊದಲ ‘ವಿದೇಶ ಅಧ್ಯಯನ ಎಕ್ಸ್‌ಪೋ’ ಯಶಸ್ವಿ: 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು… ಸಂಸೆ ಯುವಕ ಆತ್ಮಹತ್ಯೆ ಪ್ರಕರಣ: ಕುದುರೆಮುಖ ಪೊಲೀಸ್ ಕಾನ್ ಸ್ಟೇಬಲ್ ಸಿದ್ದೇಶ್ ಗೋವಾದಲ್ಲಿ…

ಇತ್ತೀಚಿನ ಸುದ್ದಿ

ಬಂಗಾರದ ಬೆಲೆ ಒಂದೇ ದಿನದಲ್ಲಿ 1,050 ರೂ. ಇಳಿಕೆ: ಬೆಳ್ಳಿ ದರ 1,700 ರೂ. ಕುಸಿತ; ಎಲ್ಲೆಲ್ಲಿ ಎಷ್ಟೆಷ್ಟು ದರ?

15/06/2022, 14:14

ಹೊಸದಿಲ್ಲಿ(reporterkarnataka.com):

ಕಳೆದ ಎರಡು ದಿನಗಳಿಂದ ಯಥಾಸ್ಥಿತಿಯಲ್ಲಿದ್ದ ಚಿನ್ನದ ಬೆಲೆ ಇಂದು ಭಾರೀ ಕುಸಿತ ಕಂಡಿದೆ. ದೇಶದಲ್ಲಿ ಒಂದೇ ದಿನದಲ್ಲಿ 10 ಗ್ರಾಂ ಚಿನ್ನಕ್ಕೆ 1050 ರೂ. ಇಳಿಕೆಯಾಗಿದೆ.  ನಿನ್ನೆ 1 ಕೆಜಿ ಬೆಳ್ಳಿಯ ದರ 61,500 ರೂ. ಇದ್ದುದು ಇಂದು 59,800 ರೂ. ಆಗಿದೆ. 

ಇಂದಿನ ಚಿನ್ನ ಬೆಳ್ಳಿ ದರ:
ಭಾರತದಲ್ಲಿ 22 ಕ್ಯಾರೆಟ್ ಚಿನ್ನಕ್ಕೆ ಇಂದಿನ ರೇಟ್ ಈ ಕೆಳಗೆ ನೀಡಲಾಗಿದೆ.

1 ಗ್ರಾಂ -ರೂ.4,740
8 ಗ್ರಾಂ – ರೂ. 37,920
10 ಗ್ರಾಂ – ರೂ.47,400
100 ಗ್ರಾಂ – ರೂ. 4,74,000

ಭಾರತದಲ್ಲಿ 24 ಕ್ಯಾರೆಟ್ ಚಿನ್ನಕ್ಕೆ ಇಂದಿನ ರೇಟ್ ಈ ಕೆಳಗೆ ನೀಡಲಾಗಿದೆ.

1 ಗ್ರಾಂ – ರೂ.5,171
8 ಗ್ರಾಂ- ರೂ.41,368
10 ಗ್ರಾಂ- ರೂ.51,710
100 ಗ್ರಾಂ -ರೂ. 5,17,100

ಭಾರತದ ಪ್ರಮುಖ ನಗರಗಳಲ್ಲಿ ಚಿನ್ನದ ದರ ಹೀಗಿದೆ:
*ಚೆನ್ನೈ
ರೂ.47,750 ( 22 ಕ್ಯಾರೆಟ್) ರೂ.51,880( 24 ಕ್ಯಾರೆಟ್)

*ಮುಂಬೈ
 ರೂ.47,400 ( 22 ಕ್ಯಾರೆಟ್) ರೂ.51,710( 24 ಕ್ಯಾರೆಟ್)

*ದೆಹಲಿ
ರೂ.47,400 ( 22 ಕ್ಯಾರೆಟ್) ರೂ.51,710( 24 ಕ್ಯಾರೆಟ್)

*ಕೊಲ್ಕತ್ತಾ
ರೂ.47,400 ( 22 ಕ್ಯಾರೆಟ್) ರೂ.51,710( 24 ಕ್ಯಾರೆಟ್)

*ಬೆಂಗಳೂರು
 ರೂ.47,400 ( 22 ಕ್ಯಾರೆಟ್) ರೂ.51,710( 24 ಕ್ಯಾರೆಟ್)

*ಹೈದರಾಬಾದ್
ರೂ.47,400 ( 22 ಕ್ಯಾರೆಟ್) ರೂ.51,710( 24 ಕ್ಯಾರೆಟ್)

*ಕೇರಳ
ರೂ.47,400 ( 22 ಕ್ಯಾರೆಟ್) ರೂ.51,710( 24 ಕ್ಯಾರೆಟ್)

*ಮಂಗಳೂರು
ರೂ.47,400 ( 22 ಕ್ಯಾರೆಟ್) ರೂ.51,710( 24 ಕ್ಯಾರೆಟ್)

*ಮೈಸೂರು
ರೂ.47,400 ( 22 ಕ್ಯಾರೆಟ್) ರೂ.51,710( 24 ಕ್ಯಾರೆಟ್)

*ವಿಶಾಖಪಟ್ಟಣ
 ರೂ.47,400 ( 22 ಕ್ಯಾರೆಟ್) ರೂ.51,710( 24 ಕ್ಯಾರೆಟ್)

*ಇಂದಿನ ಬೆಳ್ಳಿಯ ದರ:
1 ಗ್ರಾಂ : ರೂ‌ 66
8 ಗ್ರಾಂ : ರೂ. 528
10 ಗ್ರಾಂ : ರೂ. 660
100 ಗ್ರಾಂ : ರೂ.6,600
1 ಕೆಜಿ : ರೂ. 66,000

ಬೆಳ್ಳಿ ಬೆಲೆಯಲ್ಲಿ ಇಂದು 1,700 ರೂ. ಇಳಿಕೆಯಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 61,500 ರೂ. ಇದ್ದುದು ಇಂದು 59,800 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 66,000 ರೂ, ಮೈಸೂರು- 66,000 ರೂ., ಮಂಗಳೂರು- 66,000 ರೂ., ಮುಂಬೈ- 59,800 ರೂ, ಚೆನ್ನೈ- 66,000 ರೂ, ದೆಹಲಿ- 59,800 ರೂ, ಹೈದರಾಬಾದ್- 66,000 ರೂ, ಕೊಲ್ಕತ್ತಾ- 59,800 ರೂ. ಆಗಿದೆ.

ಒಟ್ಟಾರೆ ಇಂದು ಬೆಳಗ್ಗಿನ ವೇಳೆಗೆ ದೇಶದ ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಇಳಿಕೆ ಕಂಡುಬಂದರೆ, ಬೆಳ್ಳಿ ಬೆಲೆಯಲ್ಲಿಯೂ ನಿನ್ನೆ ಬೆಲೆಗಿಂತ ತುಸು ಇಳಿಕೆ ಕಂಡುಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು