1:50 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಜಾವೆಲಿನ್‌ ಎಸೆತ: ಫಿನ್‌ಲ್ಯಾಂಡ್ ನಲ್ಲಿ ಹೊಸ ವಿಶ್ವದಾಖಲೆ ಬರೆದ ಭಾರತದ ನೀರಜ್‌ ಚೋಪ್ರಾ

15/06/2022, 18:03

ಹೆಲ್ಸಿನ್ಕಿ(reporterkarnataka.com): ಫಿನ್‌ಲ್ಯಾಂಡ್ ನ ಪಾವೊ ನುರ್ಮಿ ಗೇಮ್ಸ್ 2022ರ ಕಾಂಟಿನೆಂಟಲ್ ಟೂರ್ ಈವೆಂಟ್‌ನಲ್ಲಿ 89.30 ಮೀ. ಜಾವೆಲಿನ್‌ ಎಸೆಯುವ ಮೂಲಕ ಹೊಸ ರಾಷ್ಟ್ರೀಯ ದಾಖಲೆಯನ್ನು ನಿರ್ಮಿಸಿದ್ದಾರೆ. 

ನೀರಜ್‌ ಎಸೆದಿರುವ ಥ್ರೋ ಇಲ್ಲಿಯವರೆಗಿನ ವಿಶ್ವದ ಐದನೇ ಅತ್ಯುತ್ತಮ ಥ್ರೋ ಆಗಿದೆ. ಕ್ರೀಡಾಕೂಟದಲ್ಲಿ ಫಿನ್‌ಲೆಂಡ್ ದೇಶದ ಸ್ಥಳೀಯ ಜಾವೆಲಿನ್ ಪಟು ಓಲಿವರ್ ಹೆಲಂದರ್ 89.83 ಮೀ ದೂರಕ್ಕೆ ಜಾವೆಲಿನ್ ಎಸೆದು ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಹಾಲಿ ವಿಶ್ವ ಚಾಂಪಿಯನ್ ಗ್ರೆನಡಾದ ಆಂಡರ್ಸನ್ ಪೀಟರ್ಸ್ 86.60 ಮೀಟರ್ ಎಸೆದು 3ನೇ ಸ್ಥಾನ ಪಡೆದರು.

ಇತ್ತೀಚಿನ ಸುದ್ದಿ

ಜಾಹೀರಾತು