6:27 PM Thursday15 - January 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ…

ಇತ್ತೀಚಿನ ಸುದ್ದಿ

ಕೇವಲ 5 ರೂ. ಪಾವತಿಸಿ, ಎಷ್ಟು ಬೇಕಾದ್ರೂ ಸುತ್ತಾಡಿ: ಮೆಟ್ರೋದಿಂದ ಪ್ರಯಾಣಿಕರಿಗೆ ಸಖತ್ ಆಫರ್..!!

16/06/2022, 09:55

ಕೊಚ್ಚಿ(reporterkarnataka.com):
ಕೊಚ್ಚಿ ಮೆಟ್ರೋ ಜೂ.17ರಂದು ತನ್ನ 5ನೇ ವಾರ್ಷಿಕೋತ್ಸವ ಆಚರಿಸಿಕೊಳ್ಳುತ್ತಿದ್ದು, ಈ ಸಂಭ್ರಮದ ಕ್ಷಣಗಳಲ್ಲಿ ತನ್ನ ಪ್ರಯಾಣಿಕರಿಗೆ ಭರ್ಜರಿ ಕೊಡುಗೆ ನೀಡಲು ನಿರ್ಧರಿಸಿದೆ. ಕೇವಲ 5 ರೂಪಾಯಿ ಟಿಕೆಟ್ ಖರೀದಿಸಿ ಎಷ್ಟು ಬೇಕಾದರೂ ಪ್ರಯಾಣಿಸಲು ಮೆಟ್ರೋ ಅವಕಾಶ ನೀಡಿದೆ.

ಪ್ರಯಾಣಕ್ಕೆ ಅನುಕೂಲ ಮಾಡಿ, ಸಾರ್ವಜನಿಕ ಸಾರಿಗೆ ಅಭ್ಯಾಸ ಮಾಡಿ-ಕೊಚ್ಚಿ ಮೆಟ್ರೊ ಎಂಬ ಟ್ಯಾಗ್ ಮೂಲಕ ಈ ಮಾಹಿತಿಯನ್ನು ಕೊಚ್ಚಿ ಮೆಟ್ರೋ ತನ್ನ ಅಧಿಕೃತ ಫೇಸ್‌ಬುಕ್ ಪುಟದಲ್ಲಿ ಹಂಚಿಕೊಂಡಿದ್ದು, ’ಜೀವನ ತುಂಬಾ ಸುಲಭ’ ಎಂಬ ಶೀರ್ಷಿಕೆ ಹಾಕಿಕೊಂಡಿದೆ.

ಅಂದಹಾಗೆ ಹೆಚ್ಚಿನ ಪ್ರಯಾಣಿಕರಿಗೆ ಮೆಟ್ರೋವನ್ನು ಪರಿಚಯಿಸುವುದು ಮತ್ತು ಹೆಚ್ಚಿನ ಪ್ರಯಾಣಿಕರನ್ನು ಸೆಳೆಯುವ ಉದ್ದೇಶದಿಂದ ಮೆಟ್ರೋ ಈ ಹೊಸ ಹೆಜ್ಜೆ ಇರಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು