10:09 PM Wednesday13 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಹುಲಿ ದಾಳಿಗೆ ಹಸು ಬಲಿ: 5 ತಿಂಗಳ ಕರು ತಬ್ಬಲಿ; ಕಣ್ಣೀರಿಟ್ಟ ಮಲೆನಾಡಿನ ಜನ 

17/06/2022, 21:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹುಲಿ ದಾಳಿಗೆ ಹಸುವೊಂದು ಬಲಿಯಾಗಿದೆ.ಆಲ್ದೂರು ಸಮೀಪದ  ಕಂಚಿಕಲ್ ದುರ್ಗ ಮುಳ್ಳಯ್ಯ ಸ್ವಾಮಿ ಮಠಕ್ಕೆ ಸೇರಿದ ಮೇಯಲು ಹೋಗಿದ್ದ ಹಸುವಿನ ಮೇಲೆ ಹುಲಿ ದಾಳಿ ಮಾಡಿ ಸಾಯಿಸಿದೆ. 5 ತಿಂಗಳ ಕರು ತಬ್ಬಲಿಯಾಗಿದೆ.

ಮಲೆನಾಡಿನ ಜನರು ಕಣ್ಣೀರಿಟ್ಟಿದ್ದಾರೆ.ಜಿಲ್ಲೆಯ ಮಲೆನಾಡು ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ಹುಲಿ ಹಾವಳಿ ಅಧಿಕವಾಗಿದ್ದು ಅನೇಕ ಜಾನುವಾರುಗಳು ಮೃತಪಟ್ಟಿದ್ದು ,ಮೇಯಲು ದನಗಳನ್ನು ಬಿಡಲು ಜನ ಹೆದರುವಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು