12:55 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನಿರ್ವಹಣಾ ತಂಡ ಪ್ರಕಟ: ರಾಜ್ಯದಿಂದ ಸಿ.ಟಿ.ರವಿಗೆ ಸ್ಥಾನ

18/06/2022, 09:39

ಹೊಸದಿಲ್ಲಿ(reporterkarnataka.com): ರಾಷ್ಟ್ರಪತಿ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ 14 ಮಂದಿ ಪ್ರಮುಖ ನಾಯಕರನ್ನ  ಒಳಗೊಂಡಿರುವ ನಿರ್ವಹಣಾ ತಂಡವನ್ನ ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಕರ್ನಾಟಕದ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರಿಗೆ ಸ್ಥಾನ ನೀಡಲಾಗಿದೆ.

ಈ ನಿರ್ವಹಣಾ ತಂಡದಲ್ಲಿ ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್,ಜಿ.ಕಿಶನ್ ರೆಡ್ಡಿ,ಅಶ್ವಿನಿ ವೈಷ್ಣವ್, ಸರ್ಬಾನಂದ ಸೋನೋವಾಲ್‌, ಅರ್ಜುನ್ ರಾಮ್, ಮೇಘವಾಲ್ ಮತ್ತು ಭಾರತಿ ಪವಾರ್, ವಿನೋದ್ ತಾವ್ಡೆ,ತರುಣ್ ಚೌಗ್, ಡಿ.ಕೆ.ಆರುಣಾ, ಋತುರಾಜ್‌ ಸಿನ್ಹಾ,ವಾನತಿ ಶ್ರೀನಿವಾಸನ್, ಸಂಬಿತ್ ಪಾತ್ರಾ, ರಾಜ್‌ದೀಪ್ ರಾಯ್ ಸ್ಥಾನ ಪಡೆದಿದ್ದಾರೆ.

ಅಂದ್ಹಾಗೆ, ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು,ಜುಲೈ 21ರಂದು ಮತ ಎಣಿಕೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು