12:00 PM Friday3 - May 2024
ಬ್ರೇಕಿಂಗ್ ನ್ಯೂಸ್
ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಯಿಂದ ಡಿಸ್ಚಾರ್ಜ್: ಜೂ.23ರಂದು ಜಾರಿ ನಿರ್ದೇಶನಾಲಯ ಎದುರು ಹಾಜರು ಸಾಧ್ಯತೆ

21/06/2022, 09:23

ಹೊಸದಿಲ್ಲಿ(reporterkarnataka.com): ಕೋವಿಡ್ ನಿಂದ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಒಂದು ವಾರದ ಬಳಿಕ ದೆಹಲಿಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು 
ಸೋಮವಾರ ಸಂಜೆ ಸರ್ ಗಂಗಾರಾಮ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಮತ್ತು ಮನೆಯಲ್ಲಿ ವಿಶ್ರಾಂತಿ ಪಡೆಯಲು ಸಲಹೆ ನೀಡಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ. ಈ ಮಧ್ಯೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಜೂನ್ 23 ರಂದು ವಿಚಾರಣೆಗೆ ಹಾಜರಾಗಲು ಸಮನ್ಸ್ ಜಾರಿ ಮಾಡಿದ್ದು, ಅಂದು ಸೋನಿಯಾ ಗಾಂಧಿ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಇದೇ ಪ್ರಕರಣದಲ್ಲಿ ಈಗಾಗಲೇ ಜಾರಿ ನಿರ್ದೇಶನಾಲಯ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ನಾಲ್ಕು ಬಾರಿ ವಿಚಾರಣೆ ನಡೆಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು