5:32 PM Wednesday1 - May 2024
ಬ್ರೇಕಿಂಗ್ ನ್ಯೂಸ್
ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ… ಸುಪ್ರೀಂ ಕೋರ್ಟ್ ಸೂಚಿಸಿದ ಬಳಿಕ ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ…

ಇತ್ತೀಚಿನ ಸುದ್ದಿ

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಇಡಿ ವಿಚಾರಣೆಗೆ ಇನ್ನಷ್ಟು ಕಾಲಾವಕಾಶ ಕೇಳಿದ ಸೋನಿಯಾ ಗಾಂಧಿ

22/06/2022, 23:30

ಹೊಸದಿಲ್ಲಿ(reporterkarnataka.com) : ಕೋವಿಡ್ 19 ಮತ್ತು ಶ್ವಾಸಕೋಶದ ಸೋಂಕಿನಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳುವವರೆಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಆಪಾದಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗಾಗಿ ಅನುಷ್ಠಾನ ನಿರ್ದೇಶನಾಲಯ(ಇಡಿ) ಮುಂದೆ ಹಾಜರಾಗಲು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಹೆಚ್ಚಿನ ಸಮಯವನ್ನು ಕೋರಿದ್ದಾರೆ.

ಕೋವಿಡ್ ಮತ್ತು ಶ್ವಾಸಕೋಶದ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ ನಂತರ ಮನೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರು ಕಟ್ಟುನಿಟ್ಟಾಗಿ ಸೂಚನೆ ನೀಡಿದ್ದರಿಂದ, ಸೋನಿಯಾ ಗಾಂಧಿ ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳುವವರೆಗೆ ಕೆಲವು ವಾರಗಳ ಕಾಲ ವಿಚಾರಣೆಗೆ ಹಾಜರಾಗುವುದನ್ನು ಮುಂದೂಡಬೇಕೆಂದು ಪತ್ರ ಬರೆದಿರುವುದಾಗಿ ವರದಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು