2:05 AM Monday6 - July 2026
ಬ್ರೇಕಿಂಗ್ ನ್ಯೂಸ್
ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.…

ಇತ್ತೀಚಿನ ಸುದ್ದಿ

ಕೆರೆಯಲ್ಲಿ ಮುಳುಗಿ ಬಾಲಕ ದಾರುಣ ಸಾವು: ನೀರಿನಿಂದ ಮೃತದೇಹ ಹೊರಗೆ ತಂದ ರಟ್ಟೀಹಳ್ಳಿ ಪಿಎಸ್ ಐ

23/06/2022, 21:03

ಹಾವೇರಿ(reporterkarnataka.com):ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಕಣವಿಸಿದ್ದಗೇರಿ ಗ್ರಾಮದ ಹೊರವಲಯದಲ್ಲಿರುವ ಗುಡ್ಡದಕೆರೆಯಲ್ಲಿ ಬಾಲಕನೊಬ್ಬ ಮುಳುಗಿ ಮೃತಟ್ಟ ದಾರುಣ ಘಟನೆ ನಡೆದಿದೆ.

ಬೀರಪ್ಪ ಬಣಕಾರ (17) ಮೃತ ಬಾಲಕ.ಕೆರೆಯಲ್ಲಿ ಕುರಿಗಳ ಮೈ ತೊಳೆಯಲು ಹೋದ ಬಾಲಕ ಆಕಸ್ಮಿಕವಾಗಿ ಕೆರೆಯ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರಿಂದ ಬಾಲಕನ ಮೃತದೇಹಕ್ಕೆ ಶೋಧಕಾರ್ಯ ನಡೆಸಿದರು.

ಬಾಲಕನ ಮೃತದೇಹ ಪತ್ತೆ ಆಗದಿದ್ದಾಗ ಕೆರೆಯ ನೀರಿಗಿಳಿದು ಬಾಲಕನ ಮೃತದೇಹ ರಟ್ಟೀಹಳ್ಳಿ ಪಿಎಸ್ಐ ಕೃಷ್ಣಪ್ಪ ಹೊರತೆಗೆದರು.

ರಟ್ಟೀಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು