7:40 PM Thursday13 - November 2025
ಬ್ರೇಕಿಂಗ್ ನ್ಯೂಸ್
Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ…

ಇತ್ತೀಚಿನ ಸುದ್ದಿ

ಲಯನ್ಸ್ ಕ್ಲಬ್ ಮಂಗಳೂರು ಸ್ಮಾರ್ಟ್ ಸಿಟಿ ಸಭೆ: ಸ್ಥಾಪಕ ಅಧ್ಯಕ್ಷರಾಗಿ ಜಿ.ಕೆ. ಹರಿಪ್ರಸಾದ್ ರೈ 

24/06/2022, 11:37

ಮಂಗಳೂರು(reporterkarnataka.com): ಲಯನ್ಸ್ ಕ್ಲಬ್ ಮಂಗಳೂರು ಸ್ಮಾರ್ಟ್ ಸಿಟಿಯ ಸಭೆಯು ಲಯನ್ಸ್ ಕ್ಲಬ್ ಮಂಗಳೂರು ಕುಡ್ಲದ ಆತಿಥ್ಯದಲ್ಲಿ ನಗರದ ಹೋಟೆಲ್ ವುಡ್ ಲ್ಯಾಂಡ್ ನಲ್ಲಿ ಜರುಗಿತು. 

ಸಭೆಯ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಮಂಗಳೂರು 2022-23 ರ ಕುಡ್ಲದ ಅಧ್ಯಕ್ಷರಾದ ಲಯನ್ ಜ್ಞಾನೇಶ್ ಆಳ್ವ ವಹಿಸಿದ್ದರು. ಲಯನ್ಸ್ ಕ್ಲಬ್ ಮಂಗಳೂರು ಸ್ಮಾರ್ಟ್ ಸಿಟಿಯ ಸ್ಥಾಪಕ  ಅಧ್ಯಕ್ಷರಾಗಿ ಲಯನ್ ಜಿ.ಕೆ. ಹರಿಪ್ರಸಾದ್


ರೈ ಕಾರಮೊಗರು ಗುತ್ತು, ಕಾರ್ಯದರ್ಶಿಯಾಗಿ ಮೋಹನ್ ಶಿರ್ಲಾಲ್, ಕೋಶಾಧಿಕಾರಿಯಾಗಿ ರಂಜಿತ್ ಶೆಟ್ಟಿ ಅವಿರೋಧವಾಗಿ ಆಯ್ಕೆಗೊಂಡರು. ಈ ವರ್ಷದ ಜಿಲ್ಲಾ ಕ್ಯಾಬಿನೆಟ್ ಕಾರ್ಯದರ್ಶಿ ಶಶಿಧರ್ ಮಾರ್ಲ, ಪ್ರಾಂತ್ಯ 12ರ ಪ್ರಾಂತ್ಯ ಅಧ್ಯಕ್ಷರಾದ ಲಯನ್ ಜ್ಯೋತಿ ಶೆಟ್ಟಿ, ಲಯನ್ಸ್ ಕ್ಲಬ್ ಕುಡ್ಲದ ಅಧ್ಯಕ್ಷರಾದ ಲಯನ್ ಶ್ರೀಧರ್ ರಾಜ್ ಶೆಟ್ಟಿ, ಲಯನ್ಸ್ ಕ್ಲಬ್ಬಿನ ಎಕ್ಸ್ಟೆಂಶನ್ ಚೇರ್ ಪರ್ಸನ್ ಹರೀಶ್ ಶೆಟ್ಟಿ, ಕಾರ್ಯದರ್ಶಿ ಸುನಿಲ್ ಕುಮಾರ್, ಲಯನ್ಸ್ ಕ್ಲಬ್ ಸ್ಮಾರ್ಟ್ ಸಿಟಿಯ ಫ್ಲೇವಿ ಗ್ಲಾಡಿಸ್ ಡಿಮೆಲ್ಲೋ, ಲತಾ ಕಲ್ಲಡ್ಕ, ಸುಭಾಷ್ ರೈ, ಸುರೇಶ್ ವಸಿಷ್ಠ, ಅಂಜನ, ಸಿಎಸ್ ರಾಧಿಕಾ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು