3:28 AM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಅಖಿಲ ಭಾರತೀಯ ಓಬಿಸಿ ಮಹಾಸಭಾ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ 

26/06/2022, 16:30

ಮಂಗಳೂರು(reporterkarnataka.com): ಅಖಿಲ ಭಾರತೀಯ ಓಬಿಸಿ ಮಹಾಸಭಾದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ನೇಮಕಗೊಂಡಿದ್ದಾರೆ.

ಅಖಿಲ ಭಾರತೀಯ ಓಬಿಸಿ ತತ್ವ- ಸಿದ್ಧಾಂತ ಹಾಗೂ ವಿಚಾರಧಾರೆಗೆ ಅನುಗುಣವಾಗಿ ರಾಜ್ಯದಲ್ಲಿ ಓಬಿಸಿ ಸಂಘಟನೆಯನ್ನು ಪರಿಣಾಮಕಾರಿಯಾಗಿ ಸಂಘಟಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗುವಂತೆ ಮಹಾಸಭಾದ ರಾಜ್ಯಾಧ್ಯಕ್ಷ ದೀಪಕ್ ಶೆಟ್ಟಿ ಎಂ. ಅವರು ಪ್ರವೀಣ್ ಕುಮಾರ್ ಅವರಿಗೆ ನೀಡಿದ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.

ಪಮ್ಮಿ ಕೊಡಿಯಾಲ್ ಬೈಲ್ ಎಂದೇ ಖ್ಯಾತರಾಗಿರುವ ಪ್ರವೀಣ್ ಕುಮಾರ್ ಅವರು ಕರ್ನಾಟಕ ರಾಜ್ಯ ಜನಪದ ಅಕಾಡೆಮಿಯ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನಾಟಕ, ಯಕ್ಷಗಾನ, ಸಿನಿಮಾ ಕ್ಷೇತ್ರದಲ್ಲಿಯೂ ಅವರು ಆಸಕ್ತಿ ಹೊಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು