6:11 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮೂಡುಬಿದರೆ: ತುಳು ಮಂದಾರ ರಾಮಾಯಣ ವಾಚನ ಮತ್ತು ವ್ಯಾಖ್ಯಾನ ಸಪ್ತಾಹ ಕಾರ್ಯಕ್ರಮ ಪೂರ್ವಭಾವಿ ಸಭೆ 

27/06/2022, 23:20

ಮೂಡುಬಿದರೆ(reporterkarnataka.com): ಆಷಾಢ ಮಾಸದಲ್ಲಿ ನಡೆಯುವ “ಏಳದೆ  ಮಂದಾರ ರಾಮಾಯಣ” ತುಳು ಮಂದಾರ ರಾಮಾಯಣ ವಾಚನ ಮತ್ತು ವ್ಯಾಖ್ಯಾನ ಸಪ್ತಾಹ ಕಾರ್ಯಕ್ರಮದ ಪೂರ್ವಭಾವಿ ಸಭೆ ಮೂಡುಬಿದರೆ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ಮಠದ ಆವರಣದಲ್ಲಿ ನಡೆಯಿತು.

ಈ ವರ್ಷದ “ಏಳದೆ  ಮಂದಾರ ರಾಮಾಯಣ” ವಾಚನ-ವ್ಯಾಖ್ಯಾನದ ರೂಪರೇಷೆಗಳು, ಕಲಾವಿದರು, ಸಭಾಂಗಣ, ದಿನಾಂಕ ಇವುಗಳ ಬಗ್ಗೆ ಚರ್ಚಿಸಲಾಯಿತು. ಪೂರ್ವಭಾವಿ ಸಭೆಯಲ್ಲಿ ಡಾ.ರಾಜೇಶ್ ಆಳ್ವ, ಮಾಧವ ಭಂಡಾರಿ, ಭಾಸ್ಕರ ಕಾಸರಗೋಡು, ಸದಾನಂದ ನಾರಾವಿ, ಡಾ. ಪ್ರಭಾತ್, ಚಂದ್ರಹಾಸ್ ದೇವಾಡಿಗ, ವೇಣುಗೋಪಾಲ್ ಶೆಟ್ಟಿ, ಪ್ರಮೋದ್ ಸಪ್ರೆ, ಪದ್ಮಶ್ರೀ ಭಟ್ ನಿಡ್ಡೊಡಿ, ಅಭಿಷೇಕ್ ಶೆಟ್ಟಿ ಐಕಳ, ಮಂದಾರ ರಾಜೇಶ್ ಭಟ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು