4:02 AM Friday9 - October 2026
ಬ್ರೇಕಿಂಗ್ ನ್ಯೂಸ್
ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ

ಇತ್ತೀಚಿನ ಸುದ್ದಿ

ಬೇಡ ಜಂಗಮ ಸತ್ಯಪ್ರತಿಪಾದನೆ ಹೋರಾಟಕ್ಕೆ ಬೆಂಬಲ:  ಮಸ್ಕಿ ಸೇವಾ ಸಮಿತಿ

28/06/2022, 14:48

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ ರಾಯಚೂರು

info.reporterkarnataka@gmail.com

ಬೇಡಜಂಗಮ ಸತ್ಯ ಪ್ರತಿಪಾದನಾ ಹೋರಾಟಕ್ಕೆ ಮಸ್ಕಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಂಗಮ ಸೇವಾ ಸಮಿತಿ ಬೆಂಬಲ ವ್ಯಕ್ತಪಡಿಸಿದೆ.

ಮಸ್ಕಿ ಸಮಾಜದ ಹಿರಿಯರಾದ ಮತ್ತು ಪೂಜ್ಯರ ಮಠಾಧೀಶರ ಶಿವಶರಣರ ಅಮೃತಹಸ್ತದಿಂದ ಹೋರಾಟಗಾರರು ಹಾಗೂ ಸಮಾಜ ವಕ್ತಾರರಾದ ಶ್ರೀ ಬಿಡಿ ಹಿರೇಮಠ ಅವರ ನೇತೃತ್ವದಲ್ಲಿ ಜೂನ್ 
30ರಂದು ನಡೆಯುವ ಹೋರಾಟಕ್ಕೆ ಮಸ್ಕಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಂಗಮ ಸೇವಾ ಸಮಿತಿ ವತಿಯಿಂದ ಬೆಂಬಲ ಸಹಕಾರ ಘೋಷಿಸಲಾಗಿದೆ.

ಸಮಾಜದ ಏಳಿಗೆಗಾಗಿ ನಡೆಯುವ ಹೋರಾಟದ ಕಾರ್ಯಕ್ರಮದಲ್ಲಿ ಮಠಾಧೀಶರ ಶಿವಶರಣರು ಹಾಗೂ ಸಮಾಜ ವಕ್ತಾರರಾದ  ಬಿಡಿ ಹಿರೇಮಠ,ನಾಡಿನ ಮಠಾಧೀಶರು, ಶರಣರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸಮಾಜದ ಸಚಿವರು, ಶಾಸಕರ ಹಾಗೂ ಮುಖ್ಯಮಂತ್ರಿಗಳ ಸಹಕಾರವೂ ಬೇಕು.

 ಎಲ್ಲರೂ ಕೈ ಜೋಡಿಸಿದಾಗ ಕಾರ್ಯಕ್ರಮ ಯಶಸ್ವಿಗೊಳುತ್ತದೆ ಎಂದು ಮಸ್ಕಿ ಜಂಗಮ ಸಮಾಜದ ಅಧ್ಯಕ್ಷ ಸಿದ್ದಲಿಂಗಯ್ಯ ಸ್ವಾಮಿ ಸೊಪ್ಪಿಮಠ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು