8:20 PM Tuesday13 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ಮಳೆಗಾಲ ಆರಂಭವಾಗಿ ತಿಂಗಳ ಬಳಿ ಚಾರ್ಮಾಡಿಗೆ ಭೇಟಿ ನೀಡಿದ ಲೋಕೋಪಯೋಗಿ ಕಾರ್ಯದರ್ಶಿ: ತ್ವರಿತ ಕಾಮಗಾರಿಗೆ ಸೂಚನೆ

29/06/2022, 10:45

ಮಂಗಳೂರು(reporterkarnataka.com):.ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ಗೆ 
ಲೋಕೋಪಯೋಗಿ ಇಲಾಖೆ ರಾಜ್ಯ ಕಾರ್ಯದರ್ಶಿ ಕೃಷ್ಣ ರೆಡ್ಡಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಎರಡು ವರ್ಷಗಳ ಹಿಂದೆ ಭೂಕುಸಿತ, ಕಣಿವೆ ಭಾಗದಲ್ಲಿ ಕುಸಿತ ಹಾಗೂ ಮಳೆ ಗಾಳಿಗೆ ರಸ್ತೆ ಹಾಗೂ ತಡೆಗೋಡೆಗಳು ಸಂಪೂರ್ಣ ಹಾನಿಯಾಗಿದ್ದವು. ಈಗಾಲೇ ರಸ್ತೆ ಕೆಲಸ ತಾತ್ಕಾಲಿಕ ಮುಗಿದಿದ್ದು, ರಸ್ತೆ ಎರಡು ಬದಿ ಕೆಲವು ಕಡೆ ತಡೆ ಗೋಡೆ ಕಾಮಗಾರಿ ನಡೆಯುತ್ತಿದ್ದು, 
ಆದಷ್ಟು ಬೇಗಾ ನಡೆಯುತ್ತಿರುವ ಕಾಮಗಾರಿ ಮುಗಿಸುವಂತೆ ಹಾಗೂ ಮಳೆಗಾಲದಲ್ಲಿ ಯಾವುದೇ ತೊಂದರೆ ಯಾಗದಂತೆ ಚಾರ್ಮಾಡಿ ಘಾಟ್ ನಲ್ಲಿ , ಸರಿಯಾಗಿ ನಿರ್ವಹಣೆ  ಮಾಡುವಂತೆ  ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.


ಹಾಸನ ವಿಭಾಗ ಕಾರ್ಯ ನಿರ್ವಾಹಕ ಇಂಜಿನಿಯರ್ ಶ್ರೀಮತಿ ಅರ್ಚನಾ, ಬೇಲೂರು ಇಂಜಿನಿಯರ್ ಮುನಿರಾಜ್ ಹಾಗೂ ಸಹಾಯಕ ಇಂಜಿನಿಯರ್ ಸಂತೋಷ್ ಮುಂತಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು