3:17 AM Friday9 - October 2026
ಬ್ರೇಕಿಂಗ್ ನ್ಯೂಸ್
ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ

ಇತ್ತೀಚಿನ ಸುದ್ದಿ

ಜುಲೈ 1ರಿಂದ ವಿದ್ಯುತ್ ದರ ಏರಿಕೆ ಪ್ರಸ್ತಾಪ ಇಲ್ಲ, ಆತಂಕ ಬೇಡ: ಇಂಧನ ಸಚಿವ ಸುನಿಲ್ ಕುಮಾರ್ ಸ್ಪಷ್ಟನೆ

29/06/2022, 11:09

ಬೆಂಗಳೂರು(reporterkarnataka.com): ಜುಲೈ 1ರಿಂದ ವಿದ್ಯುತ್ ದರ ಹೆಚ್ಚಳವಾಗಲಿದೆ ಎಂಬ ಸಂದೇಶ ಎಲ್ಲಾ ಕಡೆ ರವಾನೆಯಾಗಿದ್ದು, ರಾಜ್ಯ ಸರ್ಕಾರದ ಮುಂದೆ ಇಂಥ ಯಾವುದೇ ಪ್ರಸ್ತಾಪವಿಲ್ಲ ಎಂದು ಇಂಧನ ಸಚಿವರಾದ ವಿ. ಸುನಿಲ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ವಿದ್ಯುತ್ ದರ ಹೆಚ್ಚಳದ ಸಂಬಂಧಿಸಿದಂತೆ ರಾಜ್ಯ ಸರಕಾರ ಯಾವುದೇ ಸೂಚನೆ ನೀಡಿಲ್ಲ. ವಿದ್ಯುತ್ ದರವನ್ನು ವರ್ಷದಲ್ಲಿ ಒಮ್ಮೆ ಮಾತ್ರ ಪರಿಷ್ಕರಿಸಲಾಗುತ್ತದೆ. ಹಾಗೂ ರಾಜ್ಯ ಸರ್ಕಾರದ ಮುಂದೆ ಇಂಥ ಯಾವುದೇ ಪ್ರಸ್ತಾಪವಿಲ್ಲ. ಆದ್ದರಿಂದ ಸಾರ್ವಜನಿಕರು ಆತಂಕ ಪಡಬೇಕಾದ ಅಗತ್ಯವಿಲ್ಲ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು