5:32 AM Tuesday1 - September 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

Big Breaking : ”ಮಹಾ” ಸರ್ಕಾರ ಪತನ ; ರಾಜೀನಾಮೆ ಘೋಷಿಸಿದ ಉದ್ಧವ್ ಠಾಕ್ರೆ

29/06/2022, 21:54

ಮುಂಬಯಿ (Reporterkarnataka.com) ಫೇಸ್‌ಬುಕ್ ಲೈವ್‌ನಲ್ಲಿ ಭಾಷಣದ ಬಳಿಕ ರಾಜೀನಾಮೆ ಘೋಷಣೆ ಮಾಡಿದ ಉದ್ಧವ್ ಠಾಕ್ರೆ ಶಿವಸೇನೆ, ಎನ್‌ಸಿಪಿ, ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಪತನ.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜೀನಾಮೆ
ಗುರುವಾರವೇ ಬಹುಮತ ಸಾಬೀತುಪಡಿಸುವಂತೆ ಉದ್ಧವ್ ಠಾಕ್ರೆಗೆ ಸುಪ್ರೀಂಕೋರ್ಟ್ ಸೂಚನೆ.

ವಿಶ್ವಾಮತ ಸಾಬೀತುಪಡಿಸುವಂತೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಆಹ್ವಾನ
ಜೂನ್ 30ರ ಗುರುವಾರ ಬೆಳಗ್ಗೆ 11 ಗಂಟೆಗೆ ವಿಶ್ವಾಸಮತ ಸಾಬೀತುಪಡಿಸುವ ಪ್ರಕ್ರಿಯೆ.ಮಹಾರಾಷ್ಟ್ರದಲ್ಲಿ ಶಿವಸೇನೆ ಶಾಸಕರ ಬಂಡಾಯದ ಬಾವುಟದಿಂದ ಮೈತ್ರಿಕೂಟದ ಸರ್ಕಾರಕ್ಕೆ ಆಪತ್ತು

ಇತ್ತೀಚಿನ ಸುದ್ದಿ

ಜಾಹೀರಾತು