1:26 PM Sunday16 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ರಾಜಸ್ಥಾನದಲ್ಲಿ ಟೈಲರ್ ಕನ್ಹಯ್ಯಾ ಹತ್ಯೆ ಖಂಡಿಸಿ ಚಿಕ್ಕಮಗಳೂರಿನಲ್ಲಿ ಭಾರೀ ಪ್ರತಿಭಟನೆ

29/06/2022, 22:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಾಜಸ್ಥಾನದ ಉದಯಪುರದಲ್ಲಿ ಹಿಂದೂ ಟೈಲರ್ ಕನ್ಹಯ್ಯಾ ಹತ್ಯೆ ಖಂಡಿಸಿ ಬಿಜೆಪಿ ಚಿಕ್ಕಮಗಳೂರು ನಗರದ ಅಜಾದ್ ಪಾರ್ಕ್ ನಲ್ಲಿ ಬುಧವಾರ ಪ್ರತಿಭಟನೆ ನಡೆಸಿತು.

ರಾಜಸ್ಥಾನದ ಕಾಂಗ್ರೆಸ್ ಸರ್ಕಾರದ, ಬುದ್ದಿ ಜೀವಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.


ಕನ್ಹಯ್ಯಾ, ಆತ್ಮಕ್ಕೆ ಶಾಂತಿ ಕೋರಿ ಬಿಜೆಪಿಯಿಂದ ಮೌನಾಚರಣೆ ನಡೆಸಲಾಯಿತು.ಹತ್ಯೆಯ ಹಂತಕರನ್ನ ಗಲ್ಲಿಗೇರಿಸವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.

ನೂರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು