10:44 AM Tuesday27 - October 2026
ಬ್ರೇಕಿಂಗ್ ನ್ಯೂಸ್
Chikkamagaluru | ಆಟೋ‌- ಬೈಕ್ ನಡುವೆ ಮುಖಾಮುಖಿ ‌ಡಿಕ್ಕಿ: ಬೈಕ್ ಸವಾರರ ಸ್ಥಳದಲ್ಲೇ… ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್…

ಇತ್ತೀಚಿನ ಸುದ್ದಿ

ಚಲನಚಿತ್ರ ನಿರ್ಮಾಪಕ, ನಿರ್ದೇಶಕ ಪ್ರಕಾಶ್ ಪಾಂಡೇಶ್ವರ್ ಅವರಿಗೆ ಮಾತೃ ವಿಯೋಗ

30/06/2022, 17:22

ಮಂಗಳೂರು(reporterkarnataka.com): ಬಿಜೈ ನೂಡುಲೈನ್ ರಸ್ತೆಯ ನಿವಾಸಿ ಮಾಧವಿ ( 91) ಅವರು ಅಲ್ಪಕಾಲದ ಅಸೌಖ್ಯದಿಂದ ಜೂನ್ 30 ರಂದು ಬೆಳಿಗ್ಗೆ ಸ್ವ ಗೃಹದಲ್ಲಿ ನಿಧನ ಹೊಂದಿದರು. ಮೃತರು ಜಯಕಿರಣ ಪತ್ರಿಕೆಯ ಮಾಲಕ, ಚಲನ ಚಿತ್ರ ನಿರ್ಮಾಪಕ, ನಿರ್ದೇಶಕ ಪ್ರಕಾಶ್ ಪಾಂಡೇಶ್ವರ್ ಸಹಿತ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು