6:41 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಸತತ ಭೂಕಂಪನಕ್ಕೀಡಾದ ದ.ಕ.- ಕೊಡಗು ಗಡಿಭಾಗದ ಚೆಂಬುವಿನಲ್ಲಿ ವರುಣಾಘಾತ: ಆತಂಕಕ್ಕೀಡಾದ ಜನತೆ

02/07/2022, 15:29

ಮಡಿಕೇರಿ(reporterkarnataka.com):

ಸತತ ಭೂಕಂಪನಕ್ಕೆ ತುತ್ತಾಗಿರುವ ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗ ಚೆಂಬುವಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನರು ಆತಂಕಕ್ಕೀಡಾಗಿದ್ದಾರೆ. 

ಚೆಂಬು ಪರಿಸರದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 192 ಮಿಮೀ ಮಳೆ ಸುರಿದಿದೆ ಎಂದು ಮಾಹಿತಿ ಲಭ್ಯವಾಗಿದೆ. ಸತತ ಕಂಪನದಿಂದ ಭಯಭೀತರಾದ ಸ್ಥಳೀಯ ನಾಗರಿಕರು  ಮತ್ತಷ್ಟು ಆತಂಕಕ್ಕೀಡಾಗಿದ್ದಾರೆ.

ಮಳೆಯ ತೀವ್ರತೆ ಹೆಚ್ಚುತ್ತಿದ್ದಂತೆಯೇ ಭೂಕುಸಿತ, ಪ್ರವಾಹ ಭೀತಿ ಜನತೆಯನ್ನು ಕಾಡುತ್ತಿದೆ. ಚೆಂಬು ಪರಿಸರದಲ್ಲಿ ಕಳೆದ ಕೆಲವು ದಿನಗಳಿಂದ ಸತತವಾಗಿ ಭೂಕಂಪನ ಸಂಭವಿಸುತ್ತಿದ್ದು, ಜನತೆ ಆತಂಕದಲ್ಲಿಯೇ ದಿನಕಳೆಯುವಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು