ಇತ್ತೀಚಿನ ಸುದ್ದಿ
ಎಕ್ಕೂರು: ವಿದ್ಯುತ್ ಕಂಬಕ್ಕೆ ಇನೋವಾ ಡಿಕ್ಕಿ; 3 ಮಂದಿ ಆಸ್ಪತ್ರೆಗೆ: ಕಾರಿನಲ್ಲಿ ಇದ್ದದ್ದು ವೈದ್ಯಕೀಯ ವಿದ್ಯಾರ್ಥಿಗಳೇ?
03/07/2022, 09:58
ಮಂಗಳೂರು(reporterkarnataka.com): ನಗರದ ಎಕ್ಕೂರು ಬಳಿ ವಿದ್ಯುತ್ ಕಂಬಕ್ಕೆ ಇನೋವಾ ಕಾರು ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ವಾಹನ ಸವಾರರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಕಾರಿನಲ್ಲಿ 3 ಜನರಿದ್ದು, ವೈದ್ಯಕೀಯ ವಿದ್ಯಾರ್ಥಿಗಳೆಂದು ಎಂದು ತಿಳಿದು ಬಂದಿದೆ.ಕಾರು ಮಂಗಳೂರಿಂದ ಕಾಸರಗೋಡಿಗೆ ತೆರಳುತ್ತಿತ್ತು ಎನ್ನಲಾಗಿದೆ. ವಾಹನ ಸವಾರರನ್ನು ಇಂಡಿಯಾನ ಆಸ್ಪತ್ರೆಗೆ ದಾಖಲಿ ಸಲಾಗಿದೆ.ವಿದ್ಯಾರ್ಥಿಗಳು ಸಣ್ಣಪುಟ್ಟಗಳಾಗಿ ಪ್ರಾಣಪಾಯದಿಂದ ಪಾರಾಗಿದ್ದಾರೆ.