11:51 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಕದ್ರಿ ರೋಲರ್ಸ್ ಸ್ಕೇಟಿಂಗ್ ಕ್ಲಬ್ ಆರಂಭ: ನೂತನ ಅಧ್ಯಕ್ಷರಾಗಿ ಡಾ.ರಾಜೇಶ್ ಹುಕ್ಕೇರಿ ಆಯ್ಕೆ

03/07/2022, 20:20

ಮಂಗಳೂರು(reporterkarnataka.com):ಮಂಗಳೂರಿನಲ್ಲಿ‌ ನೂತನವಾಗಿ “ಕದ್ರಿ‌ ರೋಲರ್ಸ್ ಸ್ಕೇಟಿಂಗ್ ಕ್ಲಬ್(ರಿ)” ಆರಂಭಗೊಂಡಿದ್ದು, ಸ್ಥಾಪಕಾಧ್ಯಕ್ಷರಾಗಿ ಡಾ.ರಾಜೇಶ್ ಹುಕ್ಕೇರಿ ಆಯ್ಕೆಯಾಗಿದ್ದಾರೆ. 

ನಗರದ ಕೆಪಿಟಿ‌ ಸರ್ಕಲ್ ನ ಬಳಿಯ ಕದ್ರಿ ಪಾರ್ಕ್ ನಲ್ಲಿರುವ “ಅನಘಾಸ್ ಸ್ಕೇಟಿಂಗ್ ಅಕಾಡೆಮಿ”ಯಲ್ಲಿ ಇತ್ತೀಚೆಗೆ ನಡೆದ ಕ್ಲಬ್ ನ ಮಹಾಸಭೆಯಲ್ಲಿ‌ ನೂತನ‌ ಪದಾಧಿಕಾರಿಗಳ ಆಯ್ಕೆಯಾಗಿದ್ದು, ಸರ್ವಾನುಮತದಿಂದ ಡಾ.ರಾಜೇಶ್ ಹುಕ್ಕೇರಿ ಅವರನ್ನು ಸ್ಥಾಪಕ‌ ಅಧ್ಯಕ್ಷ ರಾಗಿ ಆಯ್ಕೆ‌‌ ಮಾಡಲಾಗಿದೆ. ಕ್ಲಬ್ ನ ಉಪಾಧ್ಯಕ್ಷರಾಗಿ ಲಕ್ಷ್ಮೀಶ್ ಭಂಡಾರಿ, ಪ್ರಧಾನ‌ ಕಾರ್ಯದರ್ಶಿಯಾಗಿ‌ ಸುಖ್ ಪಾಲ್ ಪೊಳಲಿ, ಜತೆ ಕಾರ್ಯದರ್ಶಿಯಾಗಿ ಅಖಿಲ್ ಆರ್.ಉಚ್ಚಿಲ್, ಖಜಾಂಚಿಯಾಗಿ ಡಾ.ಅನಿತಾ ರಾಜೇಶ್ ಹಾಗೂ ಸಮಿತಿ‌ ಸದಸ್ಯರಾಗಿ ಯತೀಶ್ ಬೈಕಂಪಾಡಿ, ರವೀಂದ್ರನಾಥ್ ಉಚ್ಚಿಲ್, ರಾಜೇಶ್ ನಾಯರ್, ಡಾ.ಅಕ್ಷತಾ ಚರಣ್ ಆಳ್ವ ಆಯ್ಕೆಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು