6:42 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಬಾಳೆಹೊನ್ನೂರು: ರಾಜಸ್ಥಾನದಲ್ಲಿ ಕನ್ಹಯ್ಯಲಾಲ್ ಹತ್ಯೆ ಖಂಡಿಸಿ ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

03/07/2022, 21:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಹತ್ಯೆ ಹಿನ್ನೆಲೆ ಹಿಂದೂಪರ ಸಂಘಟನೆಗಳಿಂದ ಮಳೆ ಮಧ್ಯೆಯೂ ಎನ್.ಆರ್.ಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಪ್ರತಿಭಟನೆ ನಡೆಯಿತು.


ವಿಶ್ವ ಹಿಂದೂ ಪರಿಷತ್, ಭಜರಂಗದಳ, ಶ್ರೀರಾಮ ಸೇನೆ ನೇತೃತ್ವದಲ್ಲಿ ಪ್ರತಿಭಟನೆ ಆಯೋಜಿಸಲಾಯಿತು.


ರಾಜಸ್ಥಾನದ ಕಾಂಗ್ರೆಸ್ ಸರ್ಕಾರ, ಹಂತಕರ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.


ಹತ್ಯೆಯ ಹಂತಕರನ್ನ ಗಲ್ಲಿಗೇರಿಸವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು. ನೂರಾರು ಸಂಖ್ಯೆಯಲ್ಲಿ ಹಿಂದು ಕಾರ್ಯಕರ್ತರು ಭಾಗಿಯಾಗಿದ್ದರು. ಹಂತಕರ ಪ್ರಕೃತಿ ದಹನ ಮಾಡಿ ಆಕ್ರೋಶ ಹೊರಹಾಕಿದರು.

ಇತ್ತೀಚಿನ ಸುದ್ದಿ

ಜಾಹೀರಾತು