12:37 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಇನ್ನಷ್ಟು ಚುರುಕುಗೊಂಡ ಮುಂಗಾರು: ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ ನಿರೀಕ್ಷೆ

05/07/2022, 12:15

ಬೆಂಗಳೂರು(reporterkarnataka.com): ರಾಜ್ಯಾದ್ಯಂತ ಮುಂಗಾರು ಇನ್ನಷ್ಟು ಚುರುಕುಗೊಂಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರಿ ಮಳೆ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಮುಂದಿನ ಮೂರು ದಿನ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು, ದಕ್ಷಿಣ ಒಳನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಂಗಳೂರು, ಕೊಡಗು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು