9:33 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಅಬ್ಬಿಕಲ್ಲು: ಶೃಂಗೇರಿ- ಹೊರನಾಡು ಮಾರ್ಗ ಮಧ್ಯೆ ಧರೆ ಕುಸಿತ; 6 ಮರಗಳು ಧರಾಶಾಯಿ, ಅಪಾಯದಲ್ಲಿ ರಸ್ತೆ

05/07/2022, 13:34

ಶಶಿ ಬೆತ್ತದಕೊಳಲು ಕೊಪ್ಪ

info.reporterkarnataka.com

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು ಶೃಂಗೇರಿಯಿಂದ ಹೊರನಾಡು ಹೋಗುವ ಮಾರ್ಗ ಮಧ್ಯೆ ಅಬ್ಬಿಕಲ್ಲು ಎಂಬಲ್ಲಿ ಧರೆ ಕುಸಿದು ಐದಾರು ಮರಗಳು ಗದ್ದೆಗೆ ಬಿದ್ದಿವೆ.


ಶೃಂಗೇರಿಯಿಂದ ಹೊರನಾಡು ಹೋಗುವ ಮಾರ್ಗ ದಲ್ಲಿ ರಸ್ತೆಯ ಅಂಚು ಕುಸಿದು ಬಿದ್ದಿದೆ. ಕುಸಿತ ರಸ್ತೆಯ ಡಾಮಾರು ವರೆಗೂ ತಲುಪಿದೆ. ಹೀಗೆ ಕುಸಿತ ಮುಂದುವರಿದರೆ ರಸ್ತೆಗೆ ಅಪಾಯ ಉಂಟಾಗುವ ಸಾಧ್ಯತೆಗಳಿವೆ.

ರಸ್ತೆಗೆ  ಸರಿಯಾದ ಚರಂಡಿಗಳಿಲ್ಲದೆ ನೀರೆಲ್ಲ ರಸ್ತೆಯ ಮೇಲೆ ಹೋಗುತ್ತಿರುವುದರಿಂದ ಸಂಬಂಧ ಪಟ್ಟ ಅಧಿಕಾರಿಗಳು ತುರ್ತಾಗಿ ಗಮನ ಹರಿಸಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು