8:40 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಡಾ.ಬಿ.ಪಿ.ಅಮೃತ್ ಪಟೇಲ್ ಗೆ ದೆಹಲಿಯ ರಾಜೀವ್ ಗಾಂಧಿ ಕ್ಯಾನ್ಸರ್ ಸಂಸ್ಥೆ ಹಾಗೂ ಸಂಶೋಧನಾ ಕೇಂದ್ರದ ಚಿನ್ನದ ಪದಕ

05/07/2022, 14:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲ್ಲೂಕಿನ ಬೈರಾಪುರದ ವೈದ್ಯ ಡಾ.ಬಿ.ಪಿ.ಅಮೃತ್ ಪಟೇಲ್ ಅವರು ದೆಹಲಿಯ ರಾಜೀವ್ ಗಾಂಧಿ ಕ್ಯಾನ್ಸರ್ ಸಂಸ್ಥೆ ಹಾಗೂ ಸಂಶೋಧನಾ ಕೇಂದ್ರದಲ್ಲಿ ಸೂಪರ್ ಸ್ಪೆಷಾಲಿಟಿ ಪದವಿಯಲ್ಲಿ ಚಿನ್ನದ ಪದಕ ಪಡೆದಿದ್ದಾರೆ.

ಬೈರಾಪುರದ ಪಟೇಲ್ ಪದ್ಮೇಗೌಡ ಹಾಗೂ ಕಲಾವತಿ ದಂಪತಿಯ ಪುತ್ರ.

ವೈದ್ಯ ಡಾ.ಬಿ.ಪಿ.ಅಮಿತ್ ಪಟೇಲ್ ಬೆಂಗಳೂರಿನ ಬಿಎಂಸಿಯಲ್ಲಿ ಎಂಬಿಬಿಎಸ್ ಪದವಿ ಪಡೆದುಕೊಂಡು ದೆಹಲಿಯ ಎಐಐಎಂಎಸ್ ಎಂಡಿ ಪದವಿ ಗಳಿಸಿದ್ದಾರೆ.

ದೆಹಲಿಯ ರಾಜೀವ್ ಗಾಂಧಿ ಕ್ಯಾನ್ಸರ್  ಇನ್ ಸ್ಟಿಟ್ಯೂಟ್  ಎಂಡ್ ರೀಸರ್ಚ್ ಸೆಂಟರ್ ನಲ್ಲಿ ಕ್ಯಾನ್ಸರ್ ವಿಭಾಗದಲ್ಲಿ ಸೂಪರ್ ಸ್ಪೆಷಾಲಿಟಿ ಪದವಿ ಪಡೆದು ಚಿನ್ನದ ಪದಕ ಪಡೆದಿರುವುದು ಮಲೆನಾಡಿಗೆ ಹೆಮ್ಮೆಯ ವೈದ್ಯ ಎನಿಸಿಕೊಂಡಿದ್ದಾರೆ. ಇವರ ಸಾಧನೆಗೆ ಮೂಡಿಗೆರೆಯ ಬೈರಾಪುರದ ಜನತೆ ಹಾಗೂ ಪೋಷಕರು ಅಭಿನಂದನೆ ವ್ಯಕ್ತ ಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು