4:25 PM Monday29 - June 2026
ಬ್ರೇಕಿಂಗ್ ನ್ಯೂಸ್
ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಇತ್ತೀಚಿನ ಸುದ್ದಿ

ಪೊಳಲಿ ದ್ವಾರ: ಗುರುಪುರ- ಪೊಳಲಿ ರಾಷ್ಟ್ರೀಯ ಹೆದ್ದಾರಿಗೆ ಕುಸಿತದ ಭೀತಿ; ವಾಹನ ಸಂಚಾರ ಬದಲು 

05/07/2022, 23:51

ಗುರುಪುರ(reporterkarnataka.com):  ಮಂಗಳೂರು -ಕಾರ್ಕಳ ರಾಷ್ಟ್ರೀಯ ಹೆದ್ದಾರಿ169   ಪೊಳಲಿ ದ್ವಾರದ ಅಣೆ ವನಭೋಜನ ಎಂಬಲ್ಲಿ   ಹೆದ್ದಾರಿಯ ಬದಿ ಕುಸಿದು ಅಪಾಯಕ್ಕೆ ಸಿಲುಕಿದೆ.

ಹೆದ್ದಾರಿಯ ಪಕ್ಕದಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿತ ಉಂಟಾಗಿ, ಹೆದ್ದಾರಿ ಕುಸಿಯುವ ಭೀತಿ ಎದುರಾಗಿದೆ. ಸದ್ಯ ಮಂಗಳೂರು-ಮೂಡಬಿದ್ರೆ ಭಾಗದ ಬಸ್ ಸಹಿತ ಘನ ವಾಹನ ಸಂಚಾರವನ್ನು ಪರ್ಯಾಯ ರಸ್ತೆಗೆ ವರ್ಗಾಯಿಸಲಾಗಿದೆ.

ಪರ್ಯಾಯ ಮಾರ್ಗ: ಗುರುಪುರ -ಕೈಕಂಬ ಜಂಕ್ಷನ್‍ನಿಂದ ಬಜ್ಪೆ ಮರವೂರಾಗಿ ನಗರ ಪ್ರವೇಶಿಸುವಂತೆ  ಸಂಚಾರ ವ್ಯವಸ್ಥೆ ಮಾಡಲಾಗಿದೆ. ಕೆಲವು ವಾಹನಗಳಿಗೆ ಪಂಚಾಯತ್ ರಸ್ತೆ ಮೂಲಕ ಬಂಡಸಾಲೆಯಾಗಿ ಮುಂದುವರಿಯಲು ಅವಕಾಶ ಕಲ್ಪಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು