3:58 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಪಿಯು ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ ನೀಡಿದ ಸರಕಾರ

06/07/2022, 23:00

ಬೆಂಗಳೂರು (Reporterkarnataka.com):ಕರ್ನಾಟಕ ಸರ್ಕಾರ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಸಿಹಿಸುದ್ದಿ ನೀಡಿದ್ದು, ಗೌರವ ಸಂಭಾವನೆಯನ್ನು ಏರಿಕೆ ಮಾಡಲಾಗಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿದ್ದು, ಸರ್ಕಾರಿ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವ ಸಂಭಾವನೆಯನ್ನು ಪರಿಷ್ಕರಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವ ಸಂಭಾವನೆ ರೂ. 9,000 ದಿಂದ 12,000 ಕ್ಕೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂದು ಸಚಿವರ ಬಿ. ಸಿ. ನಾಗೇಶ್ ಟ್ವೀಟ್‌ ಮಾಡಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ಉಪನ್ಯಾಸಕರ ಕೊರತೆ ನೀಗಿಸಲು 3,708 ಅತಿಥಿ ಉಪನ್ಯಾಸಕರ ಸೇವೆಯನ್ನು ಪಡೆಯಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು