7:59 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮೂಡುಬೆಳ್ಳೆ- ಅಲೆವೂರು ರಾಜ್ಯ ಹೆದ್ದಾರಿ ಸೇತುವೆಯಿಂದ ಯುವಕ ನದಿಗೆ ಹಾರಿದ ಶಂಕೆ: ಹುಡುಕಾಟ ಆರಂಭ

07/07/2022, 09:51

ಉಡುಪಿ(reporterkarnataka.com): ಮೂಡುಬೆಳ್ಳೆ- ಅಲೆವೂರು ರಾಜ್ಯ ಹೆದ್ದಾರಿಯ ಸಂಪರ್ಕ ರಸ್ತೆಯ ಸೇತುವೆಯ ಮೇಲೆ ದ್ವಿಚಕ್ರ ವಾಹನವನ್ನು ನಿಲ್ಲಿಸಿ ಯುವಕನೊಬ್ಬ ನದಿಗೆ ಹಾರಿದ್ದನೆಂದು ಸ್ಥಳಿಯರು ಶಂಕೆ ವ್ಯಕ್ತಪಡಿಸಿದ್ದಾರೆ .

ಜುಲೈ6ರ ಮಧ್ಯಾಹ್ನ 2.30 ಘಂಟೆ ಸಮಯದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ದ್ವಿಚಕ್ರ ವಾಹನದಲ್ಲಿ ಪರ್ಸ್, ಆಧಾರ್ ಕಾರ್ಡ್ ಹಾಗೂ ವಾಹನದ ಬೀಗವೂ  ಇದೆ.  ಶಿವಮೊಗ್ಗ ಅರ್ಟಿ ಒ  ನೋಂದಾವಣಿಯ ದ್ವಿಚಕ್ರ ವಾಹನವಾಗಿದೆ. ಸ್ಥಳೀಯ 25 ವರ್ಷದ ಯುವಕ ಪುನಿತ್ ಎಂದು ಸ್ಥಳೀಯರು  ಹೇಳುತಿದ್ದಾರೆ ಎಲ್ಲವು ಅಸ್ಪಷ್ಟವಾಗಿದೆ. 

ಸ್ಥಳೀಯರು ಹುಡುಕಾಟ ಅರಂಭಿಸಿದ್ದು  ನದಿಯಲ್ಲಿ ಮಳೆಯ ಕಾರಣ ನೀರಿನ ಹರಿವಿನ ತೀವ್ರ ತೆ ಹೆಚ್ಚಾಗಿದೆ.

ಅದರಲ್ಲೇ ಇದ್ದು ಸಂಶಯಕ್ಕೆ ಎಡೆಮಾಡಿದ್ದು, ಸ್ಥಳದಲ್ಲಿ ಜನರು ಜಮಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು