10:13 PM Tuesday28 - April 2026
ಬ್ರೇಕಿಂಗ್ ನ್ಯೂಸ್
Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ…

ಇತ್ತೀಚಿನ ಸುದ್ದಿ

ರಾಣಿಬೆನ್ನೂರು: ದ್ವಿಚಕ್ರ ವಾಹನದ ಮೇಲೆ ಲಾರಿ ಹರಿದು ಪತಿ ಸ್ಥಳದಲ್ಲೇ ಸಾವು; ಪತ್ನಿ ಗಂಭೀರ 

07/07/2022, 22:15

ಹಾವೇರಿ(reporterkarnataka.com):

ದ್ವಿಚಕ್ರ ವಾಹನದ ಮೇಲೆ ಲಾರಿ ಹರಿದು ಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತ್ನಿ ಗಂಭೀರ ಗಾಯಗೊಂಡ ದಾರುಣ ಘಟನೆ ಹಾವೇರಿ‌ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ದಂಡಗಿಹಳ್ಳಿ ಗ್ರಾಮದ ಬಳಿ ನಡೆದಿದೆ.

ಮೃತಪಟ್ಟವರನ್ನು ಗದಿಗೆಪ್ಪ ತಳವಾರ (55) ಎಂದು ಗುರುತಿಸಲಾಗಿದೆ.ಅವರ ಪತ್ನಿ ಸುಶೀಲಮ್ಮ( 50) ಗಂಭೀರ ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡ ಸುಶೀಲಮ್ಮ ಅವರನ್ನು ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲ ಮಾಡಲಾಗಿದೆ.

ಲಾರಿ ಮತ್ತು ಲಾರಿ ಚಾಲಕ ಪೊಲೀಸರುವಶಕ್ಕೆ ತೆಗೆದುಕೊಂಡಿದ್ದಾರೆ. ಹಲಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು