11:38 PM Tuesday28 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ರಾಜ್ಯಸಭೆಗೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ: ಪೇಜಾವರ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ  ಸಂತಸ

08/07/2022, 12:24

ಉಡುಪಿ(reporterkarnataka): ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭೆ ಸದಸ್ಯರನ್ನಾಗಿ ನಾಮನಿರ್ದೇಶನಗೊಳಿಸಿರುವುದಕ್ಕೆ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಸಂತಸ ವ್ಯಕ್ತಪಡಿಸಿದ್ದಾರೆ.

ಶ್ರೀ ಕ್ಷೇತ್ರದ ಮೂಲಕ ರಾಷ್ಟ್ರದ ಏಳಿಗೆಗೆ ಬಹುಮುಖಿ ಹಾಗೂ ಅತ್ಯಂತ ಪರಿಣಾಮಕಾರಿಯಾದ  ಕೊಡುಗೆ ಮತ್ತು ಕೈಂಕರ್ಯಗಳನ್ನು ನಿರ್ವಹಿಸುತ್ತಿರುವ ಹೆಗ್ಗಡೆಯವರ ನಿಯುಕ್ತಿಯಿಂದ ರಾಜ್ಯಸಭೆಯ ಘನತೆ ನೂರ್ಮಡಿಸಿದಂತಾಗಿದೆ . ನಾವು ಮಾತ್ರವಲ್ಲ ; ಇಡೀ ನಾಡೇ ಈ ಆಯ್ಕೆಯಿಂದ ಸಂತಸಪಡುವಂತಾಗಿದೆ .

ಹೆಗ್ಗಡೆಯವರಿಗೆ ಹೃತ್ಪೂರ್ವಕ ಅಭಿನಂದನೆಗಳು . ಅವರಿಗೆ   ಶ್ರೀಕೃಷ್ಣನ ಪೂರ್ಣಾನುಗ್ರಹವನ್ನು ಪ್ರಾರ್ಥಿಸುತ್ತೇವೆ ಎಂದು ಶ್ರೀಗಳು ಸಂದೇಶನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು