9:50 AM Saturday21 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ…

ಇತ್ತೀಚಿನ ಸುದ್ದಿ

ಕೋವಿಡ್ ಗೈಡ್ ಲೈನ್ಸ್ ಉಲ್ಲಂಘಿಸಿ ಕಾರ್ಪೊರೇಟರ್ ಪುತ್ರಿಯ ಮದುವೆ ಸೇರಿದಂತೆ 4 ಜೋಡಿಗಳ ವಿವಾಹ: ಎಫ್ ಐಆರ್ ದಾಖಲು

20/06/2021, 15:35

ಮಂಗಳೂರು(reporterkarnataka news): ಕೊರೊನಾ ಮಾರ್ಗಸೂಚಿಯನ್ನು ಉಲ್ಲಂಘಿಸಿ ನಗರದ ಮಂಗಳಾದೇವಿ ದೇವಸ್ಥಾನದಲ್ಲಿ ಭಾನುವಾರ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಎಫ್ ಐಆರ್ ದಾಖಲಿಸಲಾಗಿದೆ.

ಮಂಗಳೂರು ಮಹಾನಗರಪಾಲಿಕೆಯ ನಾಮನಿರ್ದೇಶಿತ ಸದಸ್ಯ ಭಾಸ್ಕರ ಚಂದ್ರ ಶೆಟ್ಟಿ ಅವರ ಪುತ್ರಿಯ ಮದುವೆ ಸೇರಿದಂತೆ ನಾಲ್ಕು ಜೋಡಿ ಮದುವೆಗೆ ಏರ್ಪಾಡು ಮಾಡಲಾಗಿತ್ತು. ಮಂಗಳಾದೇವಿ ದೇವಸ್ಥಾನದ ಅಂಗಣದಲ್ಲಿರುವ ಹಾಲ್ ನಲ್ಲಿ ಮದುವೆಗೆ ವ್ಯವಸ್ಥೆ ಮಾಡಲಾಗಿತ್ತು. ವಿವಾಹ ಸಮಾರಂಭದಲ್ಲಿ ಸುಮಾರು 200 ಮಂದಿ ಪಾಲ್ಗೊಂಡಿದ್ದರು. ಕೋವಿಡ್ ಗೈಡ್ ಲೈನ್ಸ್ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಕೇಸು ದಾಖಲಿಸಲಾಗಿದೆ ಎಂದು  ಮುಜರಾಯಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು