2:17 PM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಕರಾವಳಿ ಜಿಲ್ಲೆಗಳಲ್ಲಿ ಪ್ರಕ್ಷುಬ್ಧಗೊಂಡ ಕಡಲು: 4 ಮೀಟರ್ ಎತ್ತರದ ಸಮುದ್ರದಲೆ ಸಾಧ್ಯತೆ; ಮೀನುಗಾರರಿಗೆ ಎಚ್ಚರಿಕೆ

10/07/2022, 19:49

ಮಂಗಳೂರು(reporterkarnataka.com): ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಇಂದಿನಿಂದ 2 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ಕರಾವಳಿಯ ಮಂಗಳೂರಿನಿಂದ ಕಾರವಾರದವರೆಗೆ ಭಾನುವಾರ ಸಮುದ್ರದ ಅಲೆಗಳ ಎತ್ತರ 3.5 ರಿಂದ 4.0 ಮೀಟರ್ ವ್ಯಾಪ್ತಿಯಲ್ಲಿರಲಿದೆ. 

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಈಗಾಗಲೇ ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಗೆ ಎರಡು ದಿನ ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 45 ರಿಂದ 55 ಕಿ.ಮೀ ವೇಗದಲ್ಲಿ ಇರಲಿದ್ದು, ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು