8:22 PM Thursday20 - August 2026
ಬ್ರೇಕಿಂಗ್ ನ್ಯೂಸ್
ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ

ಇತ್ತೀಚಿನ ಸುದ್ದಿ

ಕುತೂಹಲ ಮೂಡಿಸಿದ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಬಿಎಸ್ ಯಡಿಯೂರಪ್ಪ ಭೇಟಿ

13/07/2022, 14:32

ಬೆಂಗಳೂರು(Reporterkarnataka. com): ಬಿ.ಎಸ್. ಯಡಿಯೂರಪ್ಪ ಅವರ ಸರ್ಕಾರಿ ನಿವಾಸದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಿ.ಎಸ್. ಯಡಿಯೂರಪ್ಪರನ್ನು ಭೇಟಿಯಾಗಿದ್ದು, ಕೆಲ ಹೊತ್ತು ಮಾತುಕತೆ ನಡೆಸಿದ್ದಾರೆ. ಸದ್ಯ ಈ ಭೇಟಿ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಬಿಎಸ್ ವೈ ಭೇಟಿ ಬಳಿಕ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಈ ಭೇಟಿಯಲ್ಲಿ ಯಾವುದೇ ಕುತೂಹಲವಿಲ್ಲ. ಬೆಂಗಳೂರು ಬಂದಾಗ ಸಹಜವಾಗಿ ಭೇಟಿಯಾಗುತ್ತೇನೆ. ಯಡಿಯೂರಪ್ಪನವರು ಹಿರಿಯರು ಹಾಗೂ ಸಮಾಜದ ಮುಖಂಡರಾಗಿದ್ದಾರೆ. ಕೆಲವೊಂದು ವಿಚಾರದ ಬಗ್ಗೆ ಅವರೊಂದಿಗೆ ಚರ್ಚಿಸಿ ಮಾರ್ಗದರ್ಶನ ಪಡೆದುಕೊಂಡಿದ್ದೇನೆ.ಅವರ ಅರ್ಶಿವಾದ ಪಡೆಯುವ ನಿಟ್ಟಿನಲ್ಲಿ ಭೇಟಿಯಾಗಿದ್ದೇನೆ‌ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು