11:56 PM Tuesday26 - August 2025
ಬ್ರೇಕಿಂಗ್ ನ್ಯೂಸ್
ಜಾತ್ಯತೀತತೆಯ ಸಂಕೇತವಾಗಿರುವ ನಾಡ ಹಬ್ಬ, ಧಾರ್ಮಿಕವಲ್ಲ: ಡಾ. ಪುರುಷೋತ್ತಮ ಬಿಳಿಮಲೆ Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಮಳೆಯ ರುದ್ರ ನರ್ತನಕ್ಕೆ ಸಾಲು ಸಾಲು ಮನೆ ಕುಸಿತ; ಹಲವು ಮನೆಗಳಿಗೆ ಹಾನಿ, ಅಪಾರ ಆಸ್ತಿ ನಷ್ಟ

15/07/2022, 23:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಪ್ರದೇಶಗಳಲ್ಲಿ ಮಳೆಯ ರೌದ್ರ ನರ್ತನ ಮುಂದುವರಿದಿದ್ದು, ಜಿಲ್ಲೆಯಲ್ಲಿ ಹಲವು ಮನೆಗಳು ಸಂಪೂರ್ಣ ನಾಶಗೊಂಡಿದೆ.

ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೆಬ್ಬರಿಗೆಯಲ್ಲಿ ಎರಡೇ ದಿನಗಳಲ್ಲಿ ಮತ್ತೊಂದು ಮನೆ ಕುಸಿದು ಬಿದ್ದಿದೆ. ಲಲಿತಾ ಮಂಜುನಾಥ ಎಂಬವರಿಗೆ ಸೇರಿದ ಮನೆ ಇದಾಗಿದೆ. ತರುವೆ ಗ್ರಾಮದಲ್ಲಿ ನಾರಾಯಣಮ್ಮ ಎಂಬುವರಿಗೆ ಸೇರಿದ ಮನೆ ಬಿರುಗಾಳಿ ಮಳೆಗೆ ಸಂಪೂರ್ಣ ಹಾನಿಗೀಡಾಗಿದೆ.


ಕೊಟ್ಟಿಗೆಹಾರದ ನಿಸರ್ಗ ಹೊಟೇಲ್ ನ ಬಾರಿ ಗಾಜಿನ ಮುಂಬಾಗಿಲು ಬಿದ್ದು ಪುಡಿಯಾಗಿದೆ. ರಾಮನಗರದಲ್ಲಿ ಮನೆ ಸಂಪೂರ್ಣ ನೆಲಸಮವಾಗಿದೆ. ತರುವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಮುನಾ ಎಂಬುವರ ಮನೆ ಮೇಲ್ಛಾವಣಿಯ ಹಂಚುಗಳು ಹಾನಿಗೊಳಗಾಗಿದೆ.

ಬಕ್ಕಿ ಗ್ರಾಮದಲ್ಲಿಯೂ ಮನೆಯೊಂದು ಹಾನಿಗೀಡಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು