2:46 PM Saturday9 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಬ್ರಹ್ಮಾವರ ಸಮೀಪದ ಕ್ಯಾಶ್ಯು ಇಂಡಸ್ಟ್ರೀಸ್ ಗೆ ಗುಜರಾತ್ ವ್ಯಾಪಾರಿಯಿಂದ 40 ಲಕ್ಷ ರೂ. ವಂಚನೆ: ದೂರು ದಾಖಲು

21/06/2021, 07:30

ಬ್ರಹ್ಮಾವರ(reporterkarnataka news): ಇಲ್ಲಿಗೆ ಸಮೀಪದ ಕರ್ಜೆಯ ಶ್ರೀ ಶಾಯಾ ಕ್ಯಾಶ್ಯುಸ್ ಸಂಸ್ಥೆಗೆ ಗುಜರಾತಿನ ವ್ಯಾಪರಿಯೊಬ್ಬರು ಸುಮಾರು 39,14,461 ರೂಪಾಯಿ ವಂಚಿಸಿದ ಪ್ರಕರಣ ನಡೆದಿದೆ.

ಗುಜರಾತಿನ ವ್ಯಾಪಾರಿ ವಚನ ರಾಮ್ ಹಾಜ ರಾಮ್ ಚೌಧುರಿ ಸುಮಾರು 99,95,604 ಮೌಲ್ಯದ ಗೇರು ಬೀಜ ಪಡೆದು ಅದರಲ್ಲಿ 61 ಲಕ್ಷ ರೂಪಾಯಿವರೆಗೆ ಹಣ ನೀಡಿ ಸುಮಾರು 39,14,461 ನೀಡದೆ ವಂಚಿಸಿದ್ದಾರೆ ಎಂದು ದೂರು ನೀಡಲಾಗಿದೆ.

ಈ ಮುಂಚೆ ಈತ ಕ್ಯಾಶ್ಯು ಫ್ಯಾಕ್ಟರಿಯ ಮಾಲಕ ಪ್ರಶಾಂತ್ ಅವರಿಗೆ ನಂಬಿಕೆ ಬರುವಂತೆ ಜಯಮಹಾದೇವ್ ಟ್ರೇಡಿಂಗ್ ಕಂಪೆನಿಯ ಹೆಸರಿನಲ್ಲಿ 26,86,574/- ವ್ಯವಹಾರ ನಡೆಸಿ ಹಣ ಪಾವತಿಸಿ ನಂಬಿಕೆ ಹುಟ್ಟಿಸಿದ್ದಾನೆ. ಇದೀಗ ಬರೊಬ್ಬರಿ 39,14,461 ಪಂಗನಾಮ ಹಾಕಿ ಪರಾರಿಯಾಗಿದ್ದು, ಈ ಕುರಿತು ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು