8:00 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕೊಣಾಜೆ: ಬೆಳ್ಳಂಬೆಳಗ್ಗೆ ಪೊಲೀಸ್ ಫೈರಿಂಗ್; ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಗಾಯ

17/07/2022, 10:25

ಉಳ್ಳಾಲ(reporterkarnataka.com): ತಪ್ಪಿಸಿಕೊಳ್ಳಲು ಯತ್ನಿಸಿದ ಹಳೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ನಡೆಸಿದ ಘಟನೆ ಭಾನುವಾರ ಬೆಳ್ಳಂಬೆಳಗೆ ನಗರದ ಹೊರವಲಯದ ಕೊಣಾಜೆ ಬಳಿ ನಡೆದಿದೆ.


ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಗಾಯಗಳಾಗಿವೆ. ಮುಕ್ತಾರ್ ಎಂಬಾತನ ಮೇಲೆ ಉಳ್ಳಾಲ ಪೊಲೀಸ್ ಇನ್‌ಸ್ಪೆಕ್ಟರ್ ನೇತೃತ್ವದ  ತಂಡ ಫೈರಿಂಗ್ ಮಾಡಿದ್ದಾರೆ. ಆತನಿಗೆ ಗಾಯವಾಗಿದ್ದು ಆಸ್ಪತ್ರೆ ಗೆ ದಾಖಲಿಸಲಾಗಿದೆ. ಆತನ ವಿರುದ್ಧ 15 ಪ್ರಕರಣಗಳಿದ್ದು, 6 ಪ್ರಕರಣಗಳಿಗೆ ಸಂಬಂಧಿಸಿದಂತೆ ಕಳೆದ 5 ವರ್ಷಗಳಿಂದ ಆತನನ್ನು ಬಂಧಿಸಲಾಗಿರಲಿಲ್ಲ ಎಂದು ಮಂಗಳೂರು ಪೊಲೀಸ್‌ ಕಮಿಷನರ್‌ ಶಶಿಕುಮಾರ್‌ ಅವರು ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು