6:42 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮಾಲ್‌ನಲ್ಲಿ ಹನುಮಾನ್ ಚಾಲೀಸಾ ಪಠಣ: ಇಬ್ಬರ ಬಂಧನ; ಪ್ರತಿಭಟನಾಕಾರರ ಚದುರಿಸಿದ ಪೊಲೀಸರು

17/07/2022, 13:57

ಲಕ್ನೋ(reporterkarnataka.com):
ಲಕ್ನೋದ ಮಾಲ್‌ ವೊಂದರಲ್ಲಿ ಇತ್ತೀಚಿಗೆ ಗುಂಪೊಂದು ನಮಾಜ್ ಮಾಡಿರುವ ಸುದ್ದಿ ವೈರಲ್ ಆದ ಬೆನ್ನಲ್ಲೇ ಹಿಂದೂ ಮಹಾ ಸಭಾ ಹನುಮಾನ್ ಚಾಲೀಸಾ ಪಠಿಸಲು ಅನುಮತಿ ಕೋರಿತ್ತು. ಶನಿವಾರ ಮಾಲ್ ಗೆ ನುಗ್ಗಿ ಹನುಮಾನ್ ಚಾಲೀಸಾ ಪಠಿಸಲು ಕುಳಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. 

ಇತ್ತ ಅವರ ಬಂಧನವಾಗುತ್ತಲೇ ಪ್ರತಿಭಟನಾಕಾರರ ಗುಂಪೊಂದನ್ನು ಪೊಲೀಸರು ಬಂಧಿಸಿ, ಬಳಿಕ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು