1:30 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಉಪ ರಾಷ್ಟ್ರಪತಿ ಚುನಾವಣೆ: ಇಂದು ಮಧ್ಯಾಹ್ನ 12 ಗಂಟೆಗೆ ಎನ್ ಡಿಎ ಅಭ್ಯರ್ಥಿ ಜಗದೀಪ್ ಧಂಕರ್ ನಾಮಪತ್ರ ಸಲ್ಲಿಕೆ

18/07/2022, 00:06

ಹೊಸದಿಲ್ಲಿ(reporterkarnataka.com): ಎನ್ ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಜಗದೀಪ್ ಧಂಕರ್ ಅವರು ಜುಲೈ 18ರ  ಮಧ್ಯಾಹ್ನ 12 ಗಂಟೆಗೆ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ.

ಶನಿವಾರ ಉಪರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ಬಂಗಾಳದ ರಾಜ್ಯಪಾಲ ಜಗದೀಪ್ ಧಂಕರ್ ಅವರನ್ನು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಸಂಸದೀಯ ಮಂಡಳಿಯ ಸಭೆಯ ಬಳಿಕ ಘೋಷಣೆ ಮಾಡಿದ್ದರು. ಉಪ ರಾಷ್ಟ್ರಪತಿ ಚುನಾವಣೆಗೆ ತಮ್ಮನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿದ ಬಳಿಕ, ಪಿಎಂ ಮೋದಿ ಸೇರಿದಂತೆ ಬಿಜೆಪಿ ವರಿಷ್ಠರನ್ನು ಜನಗದೀಪ್ ಧಂಕರ್ ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ್ದರು.

ಇದೀಗ ಜಗದೀಪ್ ಧಂಕರ್ ಅವರು ನಾಳೆ ಉಪ ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ. ಅವರೊಂದಿಗೆ ಅನೇಕ ಬಿಜೆಪಿ ಮುಖಂಡರು ಉಪಸ್ಥಿತರಿರಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು