10:01 PM Tuesday28 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಇಂದಿನಿಂದ ಸಿನಿಮಾ, ಧಾರಾವಾಹಿ ಶೂಟಿಂಗ್ ಶುರು: ಥಿಯೇಟರ್, ಮಾಲ್, ದೇಗುಲಕ್ಕಿಲ್ಲ ಅವಕಾಶ

21/06/2021, 07:41

ಬೆಂಗಳೂರು(reporterkarnataka news): ರಾಜ್ಯದ 13 ಜಿಲ್ಲೆಗಳನ್ನು ಹೊರತುಪಡಿಸಿ ಮಿಕ್ಕ ಕಡೆಗಳಲ್ಲಿ ಇಂದಿನಿಂದ ಅನ್ ಲಾಕ್ ಮಾಡಿರುವ ಹಿನ್ನೆಲೆಯಲ್ಲಿ ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ. 

ಹೊರಾಂಗಣ ಕ್ರೀಡೆಗಳಿಗೂ ಅನುಮತಿ ನೀಡಲಾಗಿದೆ. ವೀಕ್ಷಕರಿಲ್ಲದೇ ಕ್ರೀಡೆ ನಡೆಸಬಹುದಾಗಿದೆ. ಸರ್ಕಾರಿ/ಖಾಸಗಿ ಕಚೇರಿಗಳಿಗೆ ಶೇ 50 ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ. ರೆಸಾರ್ಟ್ ಮತ್ತು ಲಾಡ್ಜ್ ಗಳಲ್ಲಿ ಶೇ.50ರ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅವಕಾಶವಿದೆ. ಹವಾ ನಿಯಂತ್ರಣ ಇಲ್ಲದೇ ಜಿಮ್‌ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಿದೆ. ಸಿನಿಮಾ ಮಂದಿರ, ದೇಗುಲ, ಮಾಲ್‌ಗಳಲ್ಲಿ ನಿರ್ಬಂಧ ಮುಂದುವರೆಯಲಿದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು