ಇತ್ತೀಚಿನ ಸುದ್ದಿ
ದ.ಕ.ದಲ್ಲಿ ಮತ್ತೆ ಚುರುಕುಗೊಂಡ ಮಳೆ: ರಾಜ್ಯದ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
18/07/2022, 07:43
ಮಂಗಳೂರು:Reporterkarnataka.com :ಕನ್ನಡದಲ್ಲಿ ಮಳೆ ಸಹಿತ ಮೋಡ ಕವಿದ ವಾತಾವರಣ : ಬಿರುಸುಗೊಂಡ ಮಳೆರಾಜ್ಯದಲ್ಲಿ ಚುರುಕುಗೊಂಡ ಮಳೆ, ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಇಂದು ಬಾರಿ ಮಳೆ ಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಎಂಟು ಜಿಲ್ಲೆಗಳಗೆ ಯಲ್ಲೊ ಅಲರ್ಟ್ ಘೋಷಣೆ ಮಾಡಿದೆ.
ದಕ್ಷಿಣ ಕನ್ನಡ ಉಡುಪಿ, ಚಿಕ್ಕ ಮಂಗಳೂರು, ಕೊಡಗು, ಹಾಸನ, ಶಿವಮೊಗ್ಗ ಉತ್ತರ ಕನ್ನಡ ಮತ್ತು ಬೆಳಗಾವಿಯಲ್ಲಿ ಇಂದು ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ.ಜನರು ಮುನ್ನೆ ಚ್ಚರಿಕೆ ಕ್ರಮ ವಹಿಸಲು ತಿಳಿಸಿದೆ.