3:28 PM Tuesday22 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ…

ಇತ್ತೀಚಿನ ಸುದ್ದಿ

ಶಿರಾಡಿ ಘಾಟಿಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ; ಘನ ವಾಹನಗಳ ಯಾನಕ್ಕೆ ನಿಷೇಧ

18/07/2022, 10:03

ಮಂಗಳೂರು(reporterkarnataka.com):  ರಾಜಧಾನಿ ಬೆಂಗಳೂರಿಗೆ ಕಡಲನಗರಿ ಮಂಗಳೂರನ್ನು ಜೋಡಿಸುವ ಶಿರಾಡಿ ಘಾಟಿಯಲ್ಲಿ ಘನ ವಾಹನಗಳ ಸಂಚಾರವನ್ನು‌ ನಿಷೇಧಿಸಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

ದೋಣಿಗಲ್ ಸಮೀಪದಲ್ಲಿ ಭೂಕುಸಿತ ಉಂಟಾಗಿದ್ದು, ಶಿರಾಡಿ ಘಾಟ್ ಸಣ್ಣ ವಾಹನಗಳಿಗೆ ಅವಕಾಶ ನೀಡಲಾಗಿದೆ

ಕಾರುಗಳು, ಜೀಪು, ಟೆಂಪೋ, ಮಿನಿ ವ್ಯಾನ್, ದ್ವಿಚಕ್ರ ವಾಹನಗಳು, ಅಂಬುಲೆನ್ಸ್ ಗಳಿಗೆ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ. ವೇಗದ ಮಿತಿಯನ್ನು ಗಂಟೆಗೆ ೩೦ ಕಿ ಮೀ ನಂತೆ, ಸಕಲೇಶಪುರ-ಆನೆಮಹಲ್-ಕ್ಯಾನಹಳ್ಳಿ-ಜಿನ್ನಳ್ಳಿ-ಕಡಗರವಳ್ಳಿ- ಮಾರನಹಳ್ಳಿಯ ಮಾರ್ಗವಾಗಿ ಶಿರಾಡಿ ಘಾಟ್ ರಸ್ತೆಯಲ್ಲಿ ಮಂಗಳೂರಿನತ್ತ ಸಂಚರಿಸುವುದಾಗಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುವುದಾದರೆ ಮಾರನಹಳ್ಳಿ- ಕಾಡುಮನೆ- ಹಾರ್ಲೆ-ಕೂಡಿಗೆ- ಆನೆಮಹಲ್- ಸಕಲೇಶಪುರ ಮಾರ್ಗವಾಗಿ ಬೆಂಗಳೂರಿನತ್ತ ಸಂಚರಿಸಬಹುದಾಗಿದೆ.

ಪರ್ಯಾಯ ಕಲ್ಪಿಸಲಾದ ಎರಡೂ ರಸ್ತೆಗ್ಲಲ್ಲಿ ಏಕಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು